ದುನಿಯಾ ವಿಜಯ್ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ
ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿದೆ. ಲಾಕ್ಡೌನ್ ನಂತರ ಸ್ಯಾಂಡಲ್ವುಡ್ನಲ್ಲಿ ತೆರೆಕಾಣುತ್ತಿರುವ ಮೊದಲ ಬಿಗ್ ಬಜೆಟ್ ಚಿತ್ರ ಇದಾಗಿದೆ.
‘ಸಲಗ’ ಸಿನಿಮಾ ಸ್ಯಾಂಡಲ್ವುಡ್ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್ನಿಂದ ಅದು ಸಾಧ್ಯವಾಗಿಲ್ಲ. ಈಗ ಸಲಗ ತಂಡ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.
ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿದೆ. ಲಾಕ್ಡೌನ್ ನಂತರ ಸ್ಯಾಂಡಲ್ವುಡ್ನಲ್ಲಿ ತೆರೆಕಾಣುತ್ತಿರುವ ಮೊದಲ ಬಿಗ್ ಬಜೆಟ್ ಚಿತ್ರ ಇದಾಗಿದೆ. ಅಂದಹಾಗೆ ಈ ಸಿನಿಮಾ ಬೇರೆ ಭಾಷೆಗಳಿಗೆ ಡಬ್ ಆಗಿ ತೆರೆ ಕಾಣುತ್ತಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಸಲಗ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನೀಡಿದ್ದಾರೆ. ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.
ಇದನ್ನೂ ಓದಿ: ‘ಅಮ್ಮನಿಗೆ ಸಲಗ ನೋಡೋಕೆ ಆಗಲ್ಲ’; ತಾಯಿ ಆರೋಗ್ಯ ನೆನೆದು ಭಾವುಕರಾದ ದುನಿಯಾ ವಿಜಯ್
Loading...
Unable to load recommendations.
Follow Us
