‘ಕೋಮಲ್ಗೆ ಕೇತುದೆಸೆ ಇತ್ತು, 7 ವರ್ಷ ಸಿನಿಮಾ ಮಾಡಬೇಡ ಅಂತ ಹೇಳಿದ್ದೆ’: ಜಗ್ಗೇಶ್
ಈಗ ಅವರು ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಚಿತ್ರರಂಗದಿಂದ ಕೋಮಲ್ ದೂರ ಉಳಿದಿದ್ದು ಏಕೆ ಎನ್ನುವ ಪ್ರಶ್ನೆಗೆ ಜಗ್ಗೇಶ್ ಉತ್ತರ ನೀಡಿದ್ದಾರೆ.
ಕಾಮಿಡಿ ಪಾತ್ರಗಳ ಮೂಲಕ ನಟ ಜಗ್ಗೇಶ್ (Jaggesh) ಸಹೋದರ ಕೋಮಲ್ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಅವರು ಏಕಾಏಕಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡರು. ಈಗ ಅವರು ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ. ಚಿತ್ರರಂಗದಿಂದ ಕೋಮಲ್ ದೂರ ಉಳಿದಿದ್ದು ಏಕೆ ಎನ್ನುವ ಪ್ರಶ್ನೆಗೆ ಜಗ್ಗೇಶ್ ಉತ್ತರ ನೀಡಿದ್ದಾರೆ. ‘ಕೋಮಲ್ಗೆ (Komal) ಕೇತುದೆಸೆ ಇತ್ತು, 7 ವರ್ಷ ಸಿನಿಮಾ ಮಾಡಬೇಡ ಅಂತ ನಾನೇ ಹೇಳಿದ್ದೆ’ ಎಂದಿದ್ದಾರೆ ಜಗ್ಗೇಶ್.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ

