‘ಲಕ್ಕಿ ಮ್ಯಾನ್​’ ಶೂಟಿಂಗ್ ವೇಳೆ ಅಪ್ಪು ಕ್ಯಾರವಾನ್​ಗೆ ಹೋಗ್ತಿರಲಿಲ್ಲ; ಕಾರಣ ತಿಳಿಸಿದ ನಿರ್ದೇಶಕ

‘ಲಕ್ಕಿ ಮ್ಯಾನ್’ ಸಿನಿಮಾ ಸೆಪ್ಟೆಂಬರ್ 9ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್ ಅವರು ಅತಿಥಿ ಪಾತ್ರ ಮಾಡಿದ್ದಾರೆ.

TV9kannada Web Team

| Edited By: Rajesh Duggumane

Sep 09, 2022 | 2:44 PM

‘ಲಕ್ಕಿ ಮ್ಯಾನ್’ ಸಿನಿಮಾ (Lucky Man Movie) ಸೆಪ್ಟೆಂಬರ್ 9ರಂದು ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಪುನೀತ್ ರಾಜ್​ಕುಮಾರ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರದ್ದು ದೇವರ ಪಾತ್ರ ಅನ್ನೋದು ವಿಶೇಷ. ಈ ಚಿತ್ರಕ್ಕೆ ಪ್ರಭುದೇವ ಅವರ ಸಹೋದರ ಎಸ್​. ನಾಗೇಂದ್ರ ಪ್ರಸಾದ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನ. ಸಿನಿಮಾ ಶೂಟಿಂಗ್ ವೇಳೆ ಪುನೀತ್ ಏನು ಮಾಡುತ್ತಿದ್ದರು ಎಂಬ ವಿಚಾರದ ಬಗ್ಗೆ ನಿರ್ದೇಶಕ ಎಸ್​. ನಾಗೇಂದ್ರ  ಪ್ರಸಾದ್ ಮಾಹಿತಿ ಹಂಚಿಕೊಂಡಿದ್ದಾರೆ.

Follow us on

Click on your DTH Provider to Add TV9 Kannada