ಐಪಿಎಲ್, ಚುನಾವಣೆ ಅಬ್ಬರದ ನಡುವೆಯೂ ‘ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಆಗಿದ್ದಕ್ಕೆ ಕಾರಣ ನೀಡಿದ ಜಗ್ಗೇಶ್
ರಾಜ್ಯದಲ್ಲಿ ಚುನಾವಣೆ ಹಾಗೂ ಐಪಿಎಲ್ ಅಬ್ಬರ ಜೋರಾಗಿದೆ. ಆದಾಗ್ಯೂ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ರಿಲೀಸ್ ಆಗಿದ್ದು ಏಕೆ ಎನ್ನುವ ಪ್ರಶ್ನೆಗೆ ಜಗ್ಗೇಶ್ ಉತ್ತರ ನೀಡಿದ್ದಾರೆ
‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ (Raghavendra Stores Movie) ಇತ್ತೀಚೆಗೆ ರಿಲೀಸ್ ಆಗಿದೆ. ಈ ಸಿನಿಮಾಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಚುನಾವಣೆ ಹಾಗೂ ಐಪಿಎಲ್ ಅಬ್ಬರ ಜೋರಾಗಿದೆ. ಈ ಕಾರಣಕ್ಕೆ ಸಿನಿಮಾ ರಿಲೀಸ್ ಮಾಡೋಕೆ ಅನೇಕರು ಧೈರ್ಯ ತೋರಿಸುತ್ತಿಲ್ಲ. ಆದಾಗ್ಯೂ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾ ರಿಲೀಸ್ ಆಗಿದ್ದು ಏಕೆ ಎನ್ನುವ ಪ್ರಶ್ನೆಗೆ ಜಗ್ಗೇಶ್ (Jaggesh) ಉತ್ತರ ನೀಡಿದ್ದಾರೆ. ‘ಕಂಟೆಂಟ್ ಬಗ್ಗೆ ನಿರ್ಮಾಪಕರಿಗೆ ಧೈರ್ಯ ಇತ್ತು. ಹೀಗಾಗಿ, ಸಿನಿಮಾ ರಿಲೀಸ್ ಮಾಡಿ ಎಂದರು’ ಎಂಬುದು ಜಗ್ಗೇಶ್ ಮಾತು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 04, 2023 09:35 AM
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

