Video: ಸಿಯಾಚಿನ್​​ನಲ್ಲಿ ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು

Updated on: Nov 04, 2025 | 10:18 AM

ಸಿಯಾಚಿನ್​​ನಲ್ಲಿ ಭಾರತೀಯ ಸೈನಿಕರು ಕಂದು ಹಿಮಕರಡಿಯನ್ನು ರಕ್ಷಿಸಿದ್ದಾರೆ. ದೊಡ್ಡ ಲೋಹದ ಬಾಕ್ಸ್​ವೊಂದರಲ್ಲಿ ಕರಡಿಯ ಮುಖ ಸಿಲುಕಿತ್ತು. ಕರಡಿಯನ್ನು ರಕ್ಷಿಸಿರುವ ಸೈನಿಕರು ಡಬ್ಬಿಯಿಂದ ಮುಖ ಹೊರಗೆ ತೆಗೆದು ಬಳಿಕ ಅದೇ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಐಎಫ್​ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ 2 ನಿಮಿಷಗಳ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ರಕ್ಷಣೆ ಬಳಿಕ ಕರಡಿಗೆ ಶಕ್ತಿ ಬರಲೆಂದು ಅದಕ್ಕೆ ಆಹಾರವನ್ನು ನೀಡಲಾಯಿತು. ಬಳಿಕ ಮತ್ತೆ ಹಿಮಾಲಯದತ್ತ ಮುಖ ಮಾಡಿತ್ತು.

ಸಿಯಾಚಿನ್, ನವೆಂಬರ್ 04: ಸಿಯಾಚಿನ್​​ನಲ್ಲಿ ಭಾರತೀಯ ಸೈನಿಕರು ಕಂದು ಹಿಮಕರಡಿಯನ್ನು ರಕ್ಷಿಸಿದ್ದಾರೆ. ದೊಡ್ಡ ಲೋಹದ ಬಾಕ್ಸ್​ವೊಂದರಲ್ಲಿ ಕರಡಿಯ ಮುಖ ಸಿಲುಕಿತ್ತು. ಕರಡಿಯನ್ನು ರಕ್ಷಿಸಿರುವ ಸೈನಿಕರು ಡಬ್ಬಿಯಿಂದ ಮುಖ ಹೊರಗೆ ತೆಗೆದು ಬಳಿಕ ಅದೇ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಐಎಫ್​ಎಸ್ ಅಧಿಕಾರಿ ಪರ್ವೀನ್ ಕಸ್ವಾನ್ 2 ನಿಮಿಷಗಳ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ರಕ್ಷಣೆ ಬಳಿಕ ಕರಡಿಗೆ ಶಕ್ತಿ ಬರಲೆಂದು ಅದಕ್ಕೆ ಆಹಾರವನ್ನು ನೀಡಲಾಯಿತು. ಬಳಿಕ ಮತ್ತೆ ಹಿಮಾಲಯದತ್ತ ಮುಖ ಮಾಡಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More