Video: ಮಥುರಾದಲ್ಲಿ ನೀರಿನಿಂದ ತುಂಬಿದ್ದ ಅಂಡರ್ಪಾಸ್ನಲ್ಲಿ ಕಾರೊಳಗೆ ಸಿಲುಕಿರುವ ಜನರ ರಕ್ಷಿಸಿದ ಪೊಲೀಸರು
ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಥುರಾದ ಅಂಡರ್ಪಾಸ್ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಣೆ ಮಾಡಿರುವ ವಿಡಿಯೋ ಇದಾಗಿದೆ. ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಕುಲದೀಪ್ ಮಲಿಕ್ ಎಂಬುವವರು ಕಾರಿನಲ್ಲಿ ಸಿಲುಕಿಕೊಂಡಿದ್ದ ಜನರನ್ನು ರಕ್ಷಿಸುವ ಮೂಲಕ ದೊಡ್ಡ ಅಪಘಾತವನ್ನೇ ತಪ್ಪಿಸಿದ್ದಾರೆ. ಕುತ್ತಿಗೆಯ ಮಟ್ಟಕ್ಕೆ ನೀರು ನಿಂತಿತ್ತು. ಆದರೂ ಧೈರ್ಯದಿಂದ ಮುನ್ನುಗ್ಗಿ ಅವರನ್ನು ರಕ್ಷಣೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ಮಥುರಾ,ಅಕ್ಟೋಬರ್ 01: ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಥುರಾದ ಅಂಡರ್ಪಾಸ್ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಣೆ ಮಾಡಿರುವ ವಿಡಿಯೋ ಇದಾಗಿದೆ. ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಕುಲದೀಪ್ ಮಲಿಕ್ ಎಂಬುವವರು ಕಾರಿನಲ್ಲಿ ಸಿಲುಕಿಕೊಂಡಿದ್ದ ಜನರನ್ನು ರಕ್ಷಿಸುವ ಮೂಲಕ ದೊಡ್ಡ ಅಪಘಾತವನ್ನೇ ತಪ್ಪಿಸಿದ್ದಾರೆ. ಕುತ್ತಿಗೆಯ ಮಟ್ಟಕ್ಕೆ ನೀರು ನಿಂತಿತ್ತು. ಆದರೂ ಧೈರ್ಯದಿಂದ ಮುನ್ನುಗ್ಗಿ ಅವರನ್ನು ರಕ್ಷಣೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

