Video: ಮಥುರಾದಲ್ಲಿ ನೀರಿನಿಂದ ತುಂಬಿದ್ದ ಅಂಡರ್​ಪಾಸ್​​ನಲ್ಲಿ ಕಾರೊಳಗೆ ಸಿಲುಕಿರುವ ಜನರ ರಕ್ಷಿಸಿದ ಪೊಲೀಸರು

Updated on: Oct 01, 2025 | 1:02 PM

ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಥುರಾದ ಅಂಡರ್​ಪಾಸ್​​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಣೆ ಮಾಡಿರುವ ವಿಡಿಯೋ ಇದಾಗಿದೆ. ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಕುಲದೀಪ್ ಮಲಿಕ್ ಎಂಬುವವರು ಕಾರಿನಲ್ಲಿ ಸಿಲುಕಿಕೊಂಡಿದ್ದ ಜನರನ್ನು ರಕ್ಷಿಸುವ ಮೂಲಕ ದೊಡ್ಡ ಅಪಘಾತವನ್ನೇ ತಪ್ಪಿಸಿದ್ದಾರೆ. ಕುತ್ತಿಗೆಯ ಮಟ್ಟಕ್ಕೆ ನೀರು ನಿಂತಿತ್ತು. ಆದರೂ ಧೈರ್ಯದಿಂದ ಮುನ್ನುಗ್ಗಿ ಅವರನ್ನು ರಕ್ಷಣೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

ಮಥುರಾ,ಅಕ್ಟೋಬರ್ 01: ಉತ್ತರ ಪ್ರದೇಶದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಮಥುರಾದ ಅಂಡರ್​ಪಾಸ್​​ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಣೆ ಮಾಡಿರುವ ವಿಡಿಯೋ ಇದಾಗಿದೆ. ಟ್ರಾಫಿಕ್ ಹೆಡ್ ಕಾನ್‌ಸ್ಟೆಬಲ್ ಕುಲದೀಪ್ ಮಲಿಕ್ ಎಂಬುವವರು ಕಾರಿನಲ್ಲಿ ಸಿಲುಕಿಕೊಂಡಿದ್ದ ಜನರನ್ನು ರಕ್ಷಿಸುವ ಮೂಲಕ ದೊಡ್ಡ ಅಪಘಾತವನ್ನೇ ತಪ್ಪಿಸಿದ್ದಾರೆ. ಕುತ್ತಿಗೆಯ ಮಟ್ಟಕ್ಕೆ ನೀರು ನಿಂತಿತ್ತು. ಆದರೂ ಧೈರ್ಯದಿಂದ ಮುನ್ನುಗ್ಗಿ ಅವರನ್ನು ರಕ್ಷಣೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More