ಕೆರೆಯಂತಾದ ಬೆಂಗಳೂರು ರಸ್ತೆಗಳು: ಹೊಸೂರು ಹೆದ್ದಾರಿಯಲ್ಲಿ ಫುಲ್ ಟ್ರಾಫಿಕ್ ಜಾಮ್
ನಿನ್ನೆ(ಮೇ 18) ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಅಷ್ಟ ದಿಕ್ಕುಗಳಲ್ಲೂ ಮಳೆಯಾಗಿದ್ದು, ವಾರದ ಮೊದಲ ದಿನವೇ ಸಿಟಿ ಮಂದಿಗೆ ಕಿರಿಕಿರಿ ಉಂಟಾಗಿದೆ. ನಗರದ ರಸ್ತೆಗಳ ಮೇಲೆ ಭಾರೀ ಪ್ರಮಾಣದ ಮಳೆ ನೀರು ನಿಂತುಕೊಂಡಿದ್ದು, ಕರೆಗಳಂತಾಗಿವೆ. ಮಳೆ ನಿಂತಿದ್ದರು. ರಸ್ತೆಗಳ ಮೇಲಿನ ನೀರು ಮಾತ್ರ ಕಡಿಮೆಯಾಗುತ್ತಿಲ್ಲ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ.
ಬೆಂಗಳೂರು, (ಮೇ 19): ನಿನ್ನೆ(ಮೇ 18) ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ಅಷ್ಟ ದಿಕ್ಕುಗಳಲ್ಲೂ ಮಳೆಯಾಗಿದ್ದು, ವಾರದ ಮೊದಲ ದಿನವೇ ಸಿಟಿ ಮಂದಿಗೆ ಕಿರಿಕಿರಿ ಉಂಟಾಗಿದೆ. ನಗರದ ರಸ್ತೆಗಳ ಮೇಲೆ ಭಾರೀ ಪ್ರಮಾಣದ ಮಳೆ ನೀರು ನಿಂತುಕೊಂಡಿದ್ದು, ಕರೆಗಳಂತಾಗಿವೆ. ಮಳೆ ನಿಂತಿದ್ದರು. ರಸ್ತೆಗಳ ಮೇಲಿನ ನೀರು ಮಾತ್ರ ಕಡಿಮೆಯಾಗುತ್ತಿಲ್ಲ. ಇದರಿಂದ ವಾಹನ ಸವಾರರು ಪರದಾಡುತ್ತಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ ಆಗಿದೆ. ಅದರಲ್ಲೂ ಹೊಸೂರು ರಸ್ತೆಯಲ್ಲಿ ಕಳೆದ 2 ಗಂಟೆಗಳಿಂದ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮುಂದೆ ಸಾಗಲಾದೆ ಹೆದ್ದಾರಿಯಲ್ಲಿ ವಾಹನ ಸವಾರರು ಹೈರಾಣಾಗಿದ್ದಾರೆ. ಇನ್ನು ಇದರಲ್ಲಿ ಅಂಬ್ಯುಲೆನ್ಸ್ ಸಿಲುಕಿಕೊಂಡು ಪರದಾಡಿದೆ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

