ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ ಹೀಗಿತ್ತು ನೋಡಿ
ಪ್ರತಿ ವರ್ಷವೂ ಪ್ರಧಾನಿಯಾದಾಗಿನಿಂದಲೂ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಾರೆ. ಇಂದು ಕೂಡ ಹಲವು ಶಾಲೆಗಳ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಮೋದಿ ತಾತನಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಮಕ್ಕಳಿಗೆ ಹೈಫೈವ್ ನೀಡುತ್ತಾ, ನಗುತ್ತಾ, ನಗಿಸುತ್ತಾ ಪ್ರಧಾನಿ ಮೋದಿ ರಕ್ಷಾಬಂಧನ ಆಚರಿಸಿದ್ದಾರೆ. ಪ್ರಧಾನಿ ಮೋದಿಯವರ ಸಂಭ್ರಮದ ವಿಡಿಯೋ ಇಲ್ಲಿದೆ.
ನವದೆಹಲಿ, ಆಗಸ್ಟ್ 28: ಪ್ರತಿ ವರ್ಷವೂ ಪ್ರಧಾನಿಯಾದಾಗಿನಿಂದಲೂ ನರೇಂದ್ರ ಮೋದಿ (PM Narendra Modi) ತಮ್ಮ ಅಧಿಕೃತ ನಿವಾಸದಲ್ಲಿ ರಕ್ಷಾ ಬಂಧನವನ್ನು (Raksha Bandhan) ವಿಶೇಷವಾಗಿ ಆಚರಿಸಿಕೊಳ್ಳುತ್ತಾರೆ. ಇಂದು ಕೂಡ ಹಲವು ಶಾಲೆಗಳ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಮೋದಿ ತಾತನಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಮಕ್ಕಳಿಗೆ ಹೈಫೈವ್ ನೀಡುತ್ತಾ, ನಗುತ್ತಾ, ನಗಿಸುತ್ತಾ ಪ್ರಧಾನಿ ಮೋದಿ ರಕ್ಷಾಬಂಧನ ಆಚರಿಸಿದ್ದಾರೆ. ಪ್ರಧಾನಿ ಮೋದಿಯವರ ಸಂಭ್ರಮದ ವಿಡಿಯೋ ಇಲ್ಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us

