ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ ಹೀಗಿತ್ತು ನೋಡಿ

Updated on: Aug 28, 2026 | 3:15 PM

ಪ್ರತಿ ವರ್ಷವೂ ಪ್ರಧಾನಿಯಾದಾಗಿನಿಂದಲೂ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ರಕ್ಷಾ ಬಂಧನವನ್ನು ವಿಶೇಷವಾಗಿ ಆಚರಿಸಿಕೊಳ್ಳುತ್ತಾರೆ. ಇಂದು ಕೂಡ ಹಲವು ಶಾಲೆಗಳ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಮೋದಿ ತಾತನಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಮಕ್ಕಳಿಗೆ ಹೈಫೈವ್‌ ನೀಡುತ್ತಾ, ನಗುತ್ತಾ, ನಗಿಸುತ್ತಾ ಪ್ರಧಾನಿ ಮೋದಿ ರಕ್ಷಾಬಂಧನ ಆಚರಿಸಿದ್ದಾರೆ. ಪ್ರಧಾನಿ ಮೋದಿಯವರ ಸಂಭ್ರಮದ ವಿಡಿಯೋ ಇಲ್ಲಿದೆ.

ನವದೆಹಲಿ, ಆಗಸ್ಟ್ 28: ಪ್ರತಿ ವರ್ಷವೂ ಪ್ರಧಾನಿಯಾದಾಗಿನಿಂದಲೂ ನರೇಂದ್ರ ಮೋದಿ (PM Narendra Modi) ತಮ್ಮ ಅಧಿಕೃತ ನಿವಾಸದಲ್ಲಿ ರಕ್ಷಾ ಬಂಧನವನ್ನು (Raksha Bandhan) ವಿಶೇಷವಾಗಿ ಆಚರಿಸಿಕೊಳ್ಳುತ್ತಾರೆ. ಇಂದು ಕೂಡ ಹಲವು ಶಾಲೆಗಳ ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಮೋದಿ ತಾತನಿಗೆ ರಾಖಿ ಕಟ್ಟಲು ಪ್ರಧಾನಿ ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಮಕ್ಕಳಿಗೆ ಹೈಫೈವ್‌ ನೀಡುತ್ತಾ, ನಗುತ್ತಾ, ನಗಿಸುತ್ತಾ ಪ್ರಧಾನಿ ಮೋದಿ ರಕ್ಷಾಬಂಧನ ಆಚರಿಸಿದ್ದಾರೆ. ಪ್ರಧಾನಿ ಮೋದಿಯವರ ಸಂಭ್ರಮದ ವಿಡಿಯೋ ಇಲ್ಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More