Video: ಬೈಕ್ಗೆ ಡಿಕ್ಕಿ ಹೊಡೆದು 100 ಮೀಟರ್ ದೂರ ಎಳೆದೊಯ್ದ ಕಾರು
ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು28 ವರ್ಷದ ಯುವಕನ ಸ್ಥಿತಿ ಗಂಭೀರವಾಗಿದೆ.ಸ್ನೇಹಿತರನ್ನು ಭೇಟಿಯಾಗಿ ಸುನಿಲ್ ಕುಮಾರ್ ತಮ್ಮ ಮೋಟಾರ್ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ರಾತ್ರಿ 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರು ಸುನಿಲ್ ಕುಮಾರ್ ಮತ್ತು ಅವರ ಬೈಕ್ ಅನ್ನು 100 ಮೀಟರ್ನಷ್ಟು ದೂರದವರೆಗೆ ಎಳೆದೊಯ್ದಿದೆ.ಘಟನಾ ಸ್ಥಳದಲ್ಲಿ ಇರಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ದೃಶ್ಯ ಸೆರೆಯಾಗಿದೆ.ಸುನಿಲ್ ಅವರ ಸ್ಥಿತಿ ಚಿಂತಾಜನಕವಾಗಿದೆ.
ಹೈದರಾಬಾದ್, ಜನವರಿ 18: ಹೈದರಾಬಾದ್‌ನ ಓಲ್ಡ್ ಸಿಟಿಯಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಘಟನೆ ನಡೆದಿದ್ದು28 ವರ್ಷದ ಯುವಕನ ಸ್ಥಿತಿ ಗಂಭೀರವಾಗಿದೆ.ಸ್ನೇಹಿತರನ್ನು ಭೇಟಿಯಾಗಿ ಸುನಿಲ್ ಕುಮಾರ್ ತಮ್ಮ ಮೋಟಾರ್ ಸೈಕಲ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ರಾತ್ರಿ 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕಾರು ಸುನಿಲ್ ಕುಮಾರ್ ಮತ್ತು ಅವರ ಬೈಕ್ ಅನ್ನು 100 ಮೀಟರ್ನಷ್ಟು ದೂರದವರೆಗೆ ಎಳೆದೊಯ್ದಿದೆ.ಘಟನಾ ಸ್ಥಳದಲ್ಲಿ ಇರಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ದೃಶ್ಯ ಸೆರೆಯಾಗಿದೆ.ಸುನಿಲ್ ಅವರ ಸ್ಥಿತಿ ಚಿಂತಾಜನಕವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ