AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಬಸ್​ನಲ್ಲಿ ಸಿಕ್ಕಿಬಿದ್ದಿದ್ದೇ ರೋಚಕ

ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಬಸ್​ನಲ್ಲಿ ಸಿಕ್ಕಿಬಿದ್ದಿದ್ದೇ ರೋಚಕ

ರಮೇಶ್ ಬಿ. ಜವಳಗೇರಾ
|

Updated on: Dec 04, 2025 | 9:44 PM

Share

ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡೆಸೆಕೆರೆ ಗ್ರಾಮದ (Hindisgere village) ತೋಟದ ಮನೆಯಲ್ಲಿ ಮಂಜುಳಾ ಕೊಲೆ ಪ್ರಕರಣದ (Manjula Murder Case) ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 1ರಂದು ತೋಟದ ಮನೆಯಲ್ಲಿ ಮಂಜುಳಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ದಿನವೇ ಮಧು ಎಂಬಾತನ ಮೇಲೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಅದರ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಚರಣೆ ನಡೆಸಿ ಹಂತಕ ಮಧುನನ್ನು ಪುಣೆಯಲ್ಲಿ ಬಂಧಿಸಿದ್ದಾರೆ. ವಿಶೇಷ ಅಂದ್ರೆ ಪೊಲೀಸರೇ ಹೋಗಿ ಬಂಧಿಸಿಲ್ಲ. ಬಸ್​ ಡ್ರೈವರ್​​ನಿಂದ ಆರೋಪಿಯನ್ನು ಲಾಕ್ ಮಾಡಿಸಿದ್ದಾರೆ. ಹಾಗಾದ್ರೆ, ಹಂತಕ ಮಧು ಎಲ್ಲಿಗೆ ಹೊರಟ್ಟಿದ್ದ? ಹೇಗೆ ಸಿಕ್ಕಿಬಿದ್ದ ಎನ್ನುವ ಮಾಹಿತಿಯನ್ನು ಎಸ್ಪಿಯವರು ಬಿಚ್ಚಿಟ್ಟಿದ್ದಾರೆ.

ತುಮಕೂರು, (ಡಿಸೆಂಬರ್ 04): ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡೆಸೆಕೆರೆ ಗ್ರಾಮದ (Hindisgere village) ತೋಟದ ಮನೆಯಲ್ಲಿ ಮಂಜುಳಾ ಕೊಲೆ ಪ್ರಕರಣದ (Manjula Murder Case) ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 1ರಂದು ತೋಟದ ಮನೆಯಲ್ಲಿ ಮಂಜುಳಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ದಿನವೇ ಮಧು ಎಂಬಾತನ ಮೇಲೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಅದರ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಚರಣೆ ನಡೆಸಿ ಹಂತಕ ಮಧುನನ್ನು ಪುಣೆಯಲ್ಲಿ ಬಂಧಿಸಿದ್ದಾರೆ. ವಿಶೇಷ ಅಂದ್ರೆ ಪೊಲೀಸರೇ ಹೋಗಿ ಬಂಧಿಸಿಲ್ಲ. ಬಸ್​ ಡ್ರೈವರ್​​ನಿಂದ ಆರೋಪಿಯನ್ನು ಲಾಕ್ ಮಾಡಿಸಿದ್ದಾರೆ. ಹಾಗಾದ್ರೆ, ಹಂತಕ ಮಧು ಎಲ್ಲಿಗೆ ಹೊರಟ್ಟಿದ್ದ? ಹೇಗೆ ಸಿಕ್ಕಿಬಿದ್ದ ಎನ್ನುವ ಮಾಹಿತಿಯನ್ನು ಎಸ್ಪಿಯವರು ಬಿಚ್ಚಿಟ್ಟಿದ್ದಾರೆ.