ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ವಿವಾದಿತ ಭೋಜಶಾಲೆ ಪ್ರದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ದೇವಸ್ಥಾನವೆಂದು ಘೋಷಿಸಿದೆ. ದೇವಸ್ಥಾನ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ನಿನ್ನೆ ಘೋಷಿಸಿತ್ತು. ಇಂದು ಧಾರ್‌ನ ಭೋಜಶಾಲೆ ಸಂಕೀರ್ಣದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಿ, ಆರತಿ ಸಲ್ಲಿಸಿದರು. ಇಂದು ಭೋಜ ಉತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಭಕ್ತರು ಭೋಜಶಾಲೆ ಆವರಣದಲ್ಲಿ ಜಮಾಯಿಸಿದರು. ಅಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲಾಯಿತು.
ನವದೆಹಲಿ, ಮೇ 16: ವಿವಾದಿತ ಭೋಜಶಾಲೆ (Bhojshala) ಪ್ರದೇಶವನ್ನು ಮಧ್ಯಪ್ರದೇಶ ಹೈಕೋರ್ಟ್ ದೇವಸ್ಥಾನವೆಂದು ಘೋಷಿಸಿದೆ. ದೇವಸ್ಥಾನ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸರಸ್ವತಿ ದೇವಿಗೆ ಅರ್ಪಿತವಾದ ದೇವಾಲಯ ಎಂದು ಮಧ್ಯಪ್ರದೇಶ ಹೈಕೋರ್ಟ್ ನಿನ್ನೆ ಘೋಷಿಸಿತ್ತು. ಇಂದು ಧಾರ್‌ನ ಭೋಜಶಾಲೆ ಸಂಕೀರ್ಣದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಿ, ಆರತಿ ಸಲ್ಲಿಸಿದರು. ಇಂದು ಭೋಜ ಉತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಭಕ್ತರು ಭೋಜಶಾಲೆ ಆವರಣದಲ್ಲಿ ಜಮಾಯಿಸಿದರು. ಅಲ್ಲಿ ಹನುಮಾನ್ ಚಾಲೀಸಾವನ್ನು ಪಠಿಸಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

