ಕೊಪ್ಪಳದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದೆ. ಶ್ರೀರಾಮನ ಮಂದಿರ ಸೇರಿದಂತೆ ನಾಡಿನ ಎಲ್ಲ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಅದರಂತೆ ಕೊಪ್ಪಳ ನಗರದ ಭಾಗ್ಯನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಮಾಡಿದರು.
ಕೊಪ್ಪಳ, ಜನವರಿ 22: ಅಯೋಧ್ಯೆಯಲ್ಲಿ (Ayodhya) ಇಂದು (ಜ.22) ರಾಮಲಲ್ಲಾ (Ramlalla) ಪ್ರಾಣಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದೆ. ಶ್ರೀರಾಮನ ಮಂದಿರ ಸೇರಿದಂತೆ ನಾಡಿನ ಎಲ್ಲ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಅದರಂತೆ ಕೊಪ್ಪಳ ನಗರದ ಭಾಗ್ಯನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಮಾಡಿದರು. ಅಲ್ಲದೇ ಮುಸ್ಲಿಂ ಮುಖಂಡರು ದೇವಸ್ಥಾನಗಳಿಗೆ ಬರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಿದ್ದಾರೆ.
Latest Videos