Daily Devotional: ದೇವಸ್ಥಾನದಲ್ಲಿ ಎಡಗಡೆಯಿಂದ ಪ್ರದಕ್ಷಿಣೆ ಹಾಕುವ ಮಹತ್ವ
ಹಿಂದೂ ಧರ್ಮದಲ್ಲಿ ದೇವಸ್ಥಾನಗಳಿಗೆ ಅಪಾರ ಮಹತ್ವವಿದೆ. ಪ್ರದಕ್ಷಿಣೆ ಅಥವಾ ಪರಿಕ್ರಮವು ಋಗ್ವೇದದಲ್ಲಿ ಉಲ್ಲೇಖಿತವಾಗಿದೆ. ಭಕ್ತಿಯ ಪ್ರಮುಖ ಅಂಗವಾಗಿ ಪರಿಗಣಿಸಲ್ಪಟ್ಟ ಪ್ರದಕ್ಷಿಣೆ, ಪಾಪಗಳ ನಿವಾರಣೆಗೆ ಸಹಾಯಕ ಎಂದು ನಂಬಲಾಗಿದೆ. ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ದೇವಸ್ಥಾನದಲ್ಲಿ ಎಡಗಡೆಯಿಂದ ಪ್ರದಕ್ಷಿಣೆ ಮಾಡುವ ಮಹತ್ವವನ್ನು ವಿವರಿಸಿದ್ದಾರೆ.
ಹಿಂದೂ ಧರ್ಮದಲ್ಲಿ ದೇವಸ್ಥಾನಕ್ಕೆ ಬಹಳ ಮಹತ್ವವಿದೆ. ದೇವಸ್ಥಾನದಲ್ಲಿ ಪ್ರದಕ್ಷಿಣೆ ಅಥವಾ ಪರಿಕ್ರಮದ ಉಲ್ಲೇಖವು ಸನಾತನ ಧರ್ಮದ ಪ್ರಮುಖ ವೈದಿಕ ಪಠ್ಯವಾದ ಋಗ್ವೇದದಲ್ಲಿ ಕಂಡು ಬರುತ್ತದೆ. ಹಿಂದೂ ಧರ್ಮದಲ್ಲಿ ಪರಿಕ್ರಮವು, ಆರಾಧನೆಯ ಪ್ರಮುಖ ಭಾಗವೆಂದು ಪರಿಗಣಿಸಲಾಗಿದೆ. ಭಗವಂತನಿಗೆ ಪ್ರದಕ್ಷಿಣೆ ಹಾಕುವುದರಿಂದ ಪಾಪಗಳು ನಾಶವಾಗುತ್ತದೆ ಎನ್ನುವ ನಂಬಿಕೆಯೂ ಇದೆ. ದೇವಸ್ಥಾನದಲ್ಲಿ ಎಡಗಡೆಯಿಂದ ಪ್ರದಕ್ಷಿಣೆ ಹಾಕುವುದರ ಮಹತ್ವವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
Latest Videos