Video: ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು

Updated on: Feb 04, 2026 | 11:51 AM

ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ, ಆಗ ಬೈಕ್​ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ ಹೊಡೆಯುತ್ತದೆ. ಡಿಕ್ಕಿಯ ರಭಸಕ್ಕೆ ಬಾಲಕ ತುಂಬಾ ದೂರ ಹೋಗಿ ಬೀಳುತ್ತಾನೆ, ಬೈಕ್ ಸವಾರ ಕೂಡ ಆಯ ತಪ್ಪಿ ಬೀಳುತ್ತಾರೆ. ತಾಯಿ ಮಗನ ಕೈ ಹಿಡಿದು ರಸ್ತೆ ದಾಟಿಸಿದ್ದಕ್ಕೆ ಈ ಅಪಘಾತ ತಪ್ಪುತ್ತಿತ್ತು. ಮತ್ತೆ ಶಾಲೆ, ವಸತಿ ಪ್ರದೇಶಗಳಲ್ಲಿ ವಾಹನ ಚಲಾಯಿಸುವವರು ಕೂಡ ನಿಧಾನವಾಗಿ, ಜಾಗರೂಕರಾಗಿ ವಾಹನ ಚಲಾಯಿಸಿ.

ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ಅಪಘಾತದ ವಿಡಿಯೋವೊಂದು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ಬಾಲಕನೊಬ್ಬ ಅಮ್ಮನ ಕೈಯಿಂದ ತಪ್ಪಿಸಿಕೊಂಡು ರಸ್ತೆ ದಾಟಲು ಯತ್ನಿಸುತ್ತಾನೆ. ಆಗ ಬೈಕ್​ವೊಂದು ವೇಗವಾಗ ಬಂದು ಬಾಲಕನಿಗೆ ಡಿಕ್ಕಿ ಹೊಡೆಯುತ್ತದೆ. ಡಿಕ್ಕಿಯ ರಭಸಕ್ಕೆ ಬಾಲಕ ತುಂಬಾ ದೂರ ಹೋಗಿ ಬೀಳುತ್ತಾನೆ, ಬೈಕ್ ಸವಾರ ಕೂಡ ಆಯ ತಪ್ಪಿ ಬೀಳುತ್ತಾರೆ. ತಾಯಿ ಮಗನ ಕೈ ಹಿಡಿದು ರಸ್ತೆ ದಾಟಿಸಿದ್ದಕ್ಕೆ ಈ ಅಪಘಾತ ತಪ್ಪುತ್ತಿತ್ತು. ಮತ್ತೆ ಶಾಲೆ, ವಸತಿ ಪ್ರದೇಶಗಳಲ್ಲಿ ವಾಹನ ಚಲಾಯಿಸುವವರು ಕೂಡ ನಿಧಾನವಾಗಿ, ಜಾಗರೂಕರಾಗಿ ವಾಹನ ಚಲಾಯಿಸಿ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Feb 04, 2026 11:49 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More