ಹೋಳಿ, ಯುಗಾದಿ, ಗುಡ್ ಫ್ರೈ ಡೇ ಸೇರಿ ಎಲ್ಲಾ ಹಬ್ಬವೂ ನಿಷೇಧ ಮಾಡಲಾಗಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸಾಧು ಶ್ರೀನಾಥ್​
|

Updated on: Mar 27, 2021 | 3:11 PM

ಕೊರೊನಾ 2ನೇ ಅಲೆ ಹೆಚ್ಚುತ್ತಿದ್ದು ಈಗ ಮುಂದಿನ ಹಬ್ಬಗಳನ್ನ ನಿಷೇಧ ಮಾಡಲಾಗಿದೆ. ಹೋಳಿ, ಯುಗಾದಿ, ಗು ಫ್ರೈ ಡೇ ಸೇರಿ ಎಲ್ಲಾ ಹಬ್ಬವೂ ನಿಷೇಧ ಮಾಡಲಾಗಿದೆ. ಜನರು ಎಚ್ಚೆತ್ತುಕೊಳ್ಳಬೇಕು.. ನಿಯಮ ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.