‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
Hombale films: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ದೋಣಿ ಮುಗುಚಿಕೊಂಡಿದೆ, ಆದರೆ ಈ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಎಕ್ಸಿಕ್ಯೂಟಿವ್ ನಿರ್ಮಾಪಕ ಆದರ್ಶ್ ಅವರು ನಿನ್ನೆ ಸಂಜೆ ನಡೆದ ಘಟನೆಯ ಬಗ್ಗೆ ಮಾತನಾಡಿದ್ದಾರೆ.
ರಿಷಬ್ ಶೆಟ್ಟಿ (Rishab Shetty) ನಟಿಸಿ, ನಿರ್ದೇಶಿಸುತ್ತಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ದೋಣಿ ಮುಗುಚಿಕೊಂಡಿದೆ, ಆದರೆ ಈ ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಇದೀಗ ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಎಕ್ಸಿಕ್ಯೂಟಿವ್ ನಿರ್ಮಾಪಕ ಆದರ್ಶ್ ಅವರು ನಿನ್ನೆ ಸಂಜೆ ನಡೆದ ಘಟನೆಯ ಬಗ್ಗೆ ಮಾತನಾಡಿದ್ದಾರೆ. ನಿಜಕ್ಕೂ ನಡೆದ ಘಟನೆ ಏನೆಂಬುದನ್ನು ವಿವರಿಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ