ಧೂಮಂ ಸಿನಿಮಾ ನೋಡಿದ ಪ್ರೇಕ್ಷಕ ಹೇಳಿದ್ದೇನು: ಯಾವುದು ಇಷ್ಟವಾಯಿತು? ಯಾವುದು ಇಲ್ಲ?

ಧೂಮಂ ಸಿನಿಮಾ ನೋಡಿದ ಪ್ರೇಕ್ಷಕ ಹೇಳಿದ್ದೇನು: ಯಾವುದು ಇಷ್ಟವಾಯಿತು? ಯಾವುದು ಇಲ್ಲ?

ಮಂಜುನಾಥ ಸಿ.
|

Updated on:Jun 23, 2023 | 8:31 PM

Dhoomam: ಹೊಂಬಾಳೆ ಫಿಲಮ್ಸ್ ನಿರ್ಮಾಣ ಮಾಡಿ ಲೂಸಿಯಾ ಪವನ್ ಕುಮಾರ್ ನಿರ್ದೇಶನ ಮಾಡಿರುವ ಧೂಮಂ ಸಿನಿಮಾ ಬಿಡುಗಡೆ ಆಗಿದ್ದು ಸಿನಿಮಾ ನೋಡಿದ ಜನ ಹೀಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಹೊಂಬಾಳೆ ಫಿಲಮ್ಸ್ (Hombale Films) ನಿರ್ಮಾಣ ಮಾಡಿ ಲೂಸಿಯಾ ಖ್ಯಾತಿಯ ಪವನ್ ಕುಮಾರ್ (Pawan Kumar) ನಿರ್ದೇಶನ ಮಾಡಿರುವ ಮಲಯಾಳಂ (Malayalam) ಸಿನಿಮಾ ಧೂಮಂ (Dhoomam) ಕನ್ನಡ ಡಬ್ಬಿಂಗ್ ಆವೃತ್ತಿ ಇಂದು ರಾಜ್ಯದಾದ್ಯಂತ ಬಿಡುಗಡೆ ಆಗಿದೆ. ಸಿಗರೇಟಿನ ಕುರಿತಾದ ಸಿನಿಮಾ ಇದಾಗಿದ್ದು ಮೊದಲ ದಿನ ಸಿನಿಮಾ ವೀಕ್ಷಣೆ ಮಾಡಿದ ಪ್ರೇಕ್ಷಕರು ಸಿನಿಮಾದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 23, 2023 08:30 PM