Amit Shah in Karnataka: ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬಂದ ಅಮಿತ್ ಶಾ ರಾಜ್ಯದಲ್ಲಿ ಓಡಾಡುತ್ತಿರೋದು ಒಂದು ಅತ್ಯಾಧುನಿಕ ತಂತ್ರಜ್ಞಾನದ ಹೆಲಿಕಾಪ್ಟರ್ನಲ್ಲಿ!
ರಾಜ್ಯದಲ್ಲಿ ಅಮಿತ್ ಶಾ ಓಡಾಟಕ್ಕೆ ಬಳಸುತ್ತಿರುವ ಹೆಲಿಕಾಪ್ಟರ್ ಅನ್ನು ಅತ್ಯಾಧುನಿಕ ತಂತ್ರಜ್ಞಾನದ ಚಾಪರ್ ಎನ್ನಲಾಗಿದೆ.
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕಳೆದ ರಾತ್ರಿಯೇ ವಿಶೇಷ ವಿಮಾನವೊಂದರಲ್ಲಿ ದೆಹಲಿಯಿಂದ ಹೊರಟು ಹುಬ್ಬಳ್ಳಿಯಲ್ಲಿ ಬಂದಿಳಿದರು. ಅವರು ನಗರದ ಖಾಸಗಿ ಹೋಟೆಲೊಂದರಲ್ಲಿ ವಾಸ್ತವ್ಯ ಹೂಡಿರುವ ಬಗ್ಗೆ ಈಗಾಗಲೇ ವರದಿ ಮಾಡಿದ್ದೇವೆ. ಶನಿವಾರ ಅವರು ಹುಬ್ಬಳ್ಳಿ, ಧಾರವಾಡ (Dharwad), ಮತ್ತು ಬೆಳಗಾವಿಯ ಕುಂದಗೋಳ್ ಮೊದಲಾದ ಕಡೆಗಳಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಗಳು ಮತ್ತು ರೋಡ್ ಶೋನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಂದಹಾಗೆ, ಅವರು ಓಡಾಟಕ್ಕೆ ಬಳಸುತ್ತಿರುವ ಹೆಲಿಕಾಪ್ಟರ್ (chopper) ಇದೇ. ಇದನ್ನು ಅತ್ಯಾಧುನಿಕ ತಂತ್ರಜ್ಞಾನದ ಚಾಪರ್ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 28, 2023 03:27 PM
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
