ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್; ‘ಆ’ ವಿಚಾರ ಮರೆತ್ರೆ ಒಳ್ಳೆಯದು ಎಂದ ಗೃಹ ಸಚಿವ ಜಿ.ಪರಮೇಶ್ವರ್, ಇಲ್ಲಿದೆ ವಿಡಿಯೋ

Edited By:

Updated on: Aug 29, 2023 | 8:16 PM

ನಾವು ಹೇಳುತ್ತಾ ಇದ್ದವಲ್ಲ 40% ಕಮಿಷನ್. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಎಂದು ಅದರಿಂದ ಅವರು ಇನ್ನೂ ಹೊರಗೆ ಬಂದಿಲ್ಲ. ಮಾನ್ಯ ಬೊಮ್ಮಾಯಿ ಅವರು ಭ್ರಷ್ಟಾಚಾರ ಭ್ರಷ್ಟಾಚಾರ ಎನ್ನುವುದನ್ನು ಬಹಳ ಬೇಗ ಮರೆತರೆ ಒಳ್ಳೆಯದು ಎಂದು ತುಮಕೂರಲ್ಲಿ ಜಿ.ಪರಮೇಶ್ವರ್ ಹೇಳಿದರು.

ತುಮಕೂರು, ಆ.29: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavararaj Bommai) ಟ್ವೀಟ್ ವಿಚಾರ. ‘ಅವರ ಸಂದರ್ಭದಲ್ಲಿ ಆಗಿದ್ದನ್ನು ಅವರು ಇನ್ನೂ ಮರೆತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwara) ಟಾಂಗ್​ ಕೊಟ್ಟಿದ್ದಾರೆ. ಅವರಿಗೆ ನಾವು ಹೇಳುತ್ತಾ ಇದ್ದವಲ್ಲ 40% ಕಮಿಷನ್. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಎಂದು ಅದರಿಂದ ಅವರು ಇನ್ನೂ ಹೊರಗೆ ಬಂದಿಲ್ಲ. ಮಾನ್ಯ ಬೊಮ್ಮಾಯಿ ಅವರು ಭ್ರಷ್ಟಾಚಾರ ಭ್ರಷ್ಟಾಚಾರ ಎನ್ನುವುದನ್ನು ಬಹಳ ಬೇಗ ಮರೆತರೆ ಒಳ್ಳೆಯದು ಎಂದು ತುಮಕೂರಲ್ಲಿ ಜಿ.ಪರಮೇಶ್ವರ್ ಹೇಳಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 29, 2023 08:16 PM
Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More