AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು

ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು

ರಮೇಶ್ ಬಿ. ಜವಳಗೇರಾ
|

Updated on: Apr 20, 2025 | 2:06 PM

ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಎ1 ರಾಕೇಶ್‌ ಮುತ್ತಪ್ಪ ರೈ ಮಾಜಿ ಬಲಗೈ ಬಂಟ. ಎ2 ಅನುರಾಧ ಮುತ್ತಪ್ಪ ರೈ ಎರಡನೇ ಪತ್ನಿ, ಎ3 ನಿತೇಶ್‌ ಎಸ್ಟೇಟ್‌ ಎಂಬ ರಿಯಲ್‌ ಎಸ್ಟೇಟ್‌ ಕಂಪೆನಿ ಒಡೆಯ, ಎ 4 ವೈದ್ಯನಾಥನ್‌ ಕಂಪೆನಿಯ ಎಕ್ಸಿಕ್ಯುಟಿವ್ ಡೈರೆಕ್ಟರ್‌. ಇನ್ನು ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ.

ಬೆಂಗಳೂರು, ಏಪ್ರಿಲ್ 20): ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಈಗಾಗಲೇ ರಿಕ್ಕಿ ಕಾರು ಚಾಲಕ ಬಸವರಾಜ್‌ ನಾಲ್ವರ ವಿರುದ್ಧ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡಿದ್ದಾರೆ. ಎ1 ರಾಕೇಶ್‌ ಮುತ್ತಪ್ಪ ರೈ ಮಾಜಿ ಬಲಗೈ ಬಂಟ. ಎ2 ಅನುರಾಧ ಮುತ್ತಪ್ಪ ರೈ ಎರಡನೇ ಪತ್ನಿ, ಎ3 ನಿತೇಶ್‌ ಎಸ್ಟೇಟ್‌ ಎಂಬ ರಿಯಲ್‌ ಎಸ್ಟೇಟ್‌ ಕಂಪೆನಿ ಒಡೆಯ, ಎ 4 ವೈದ್ಯನಾಥನ್‌ ಕಂಪೆನಿಯ ಎಕ್ಸಿಕ್ಯುಟಿವ್ ಡೈರೆಕ್ಟರ್‌. ಇನ್ನು ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ.