‘ದರ್ಶನ್ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್ಗೆ ಹಾಕ್ತೀವಿ’: ಜಿ. ಪರಮೇಶ್ವರ್
ಸದ್ಯಕ್ಕೆ ದರ್ಶನ್ ಅವರು ಚಿಕಿತ್ಸೆಯ ಸಲುವಾಗಿ ಜಾಮೀನು ಪಡೆದಿದ್ದಾರೆ. ಆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ‘ಜಾಮೀನು ಅವಧಿ ಮುಗಿದ ಬಳಿಕ ದರ್ಶನ್ ಜೈಲಿಗೆ ಹೋಗಬೇಕಾಗುತ್ತದೆ. ಮತ್ತೆ ಅವರು ಜಾಮೀನು ಕೇಳುತ್ತಾರೇನೋ ಗೊತ್ತಿಲ್ಲ. ಅವರಿಗೆ ಜಾಮೀನು ಕೊಡಬಾರದು ಅಂತ ನಾವು ಸುಪ್ರೀಂ ಕೋರ್ಟ್ನಲ್ಲಿ ಮನವಿ ಮಾಡುತ್ತೇವೆ’ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ.
ಸದ್ಯಕ್ಕೆ ದರ್ಶನ್ ಅವರು ಚಿಕಿತ್ಸೆಯ ಸಲುವಾಗಿ ಜಾಮೀನು ಪಡೆದಿದ್ದಾರೆ. ಆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ. ‘ಜಾಮೀನು ಅವಧಿ ಮುಗಿದ ಬಳಿಕ ದರ್ಶನ್ ಜೈಲಿಗೆ ಹೋಗಬೇಕಾಗುತ್ತದೆ. ಮತ್ತೆ ಅವರು ಜಾಮೀನು ಕೇಳುತ್ತಾರೇನೋ ಗೊತ್ತಿಲ್ಲ. ಅವರಿಗೆ ಜಾಮೀನು ಕೊಡಬಾರದು ಅಂತ ನಾವು ಸುಪ್ರೀಂ ಕೋರ್ಟ್ನಲ್ಲಿ ಮನವಿ ಮಾಡುತ್ತೇವೆ. ಆ ಪ್ರಕ್ರಿಯೆ ನಡೆದಿದೆ. ಇನ್ನೂ ಕೆಲವು ಸಾಕ್ಷಿ ಕಲೆ ಹಾಕುವುದು ಬಾಕಿ ಇದೆ. ತನಿಖೆ ಪೂರ್ಣಗೊಂಡ ಬಳಿಕ ಅಡಿಷ್ನಲ್ ಚಾರ್ಜ್ಶೀಟ್ ಸಲ್ಲಿಕೆ ಆಗುತ್ತದೆ’ ಎಂದು ಜಿ. ಪರಮೇಶ್ವರ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಬ್ರೆಜಿಲ್ನಲ್ಲಿ ಸಂಭವಿಸಿದ ಕಾರು ಅಪಘಾತದ ಭಯಾನಕ ವಿಡಿಯೋ
Daily Devotional: ತುಳಸಿ ಕುಂಡದಲ್ಲಿರೋ ಮಣ್ಣಿನಿಂದ ಆಗುವ ಪ್ರಯೋಜನಗಳು
ಈ ರಾಶಿಯವರಿಗೆ ಅನುಕಂಪವೇ ಅಧಿಕವಾಗಿ ಕೆಲಸ ಮಾಡಲಿದ್ದು, ದುರುಪಯೋಗ ಸಾಧ್ಯತೆ
ನವೆಂಬರ್ ಕ್ರಾಂತಿ ಚರ್ಚೆ ನಡುವೆ ಸುರ್ಜೇವಾಲಾ ಭೇಟಿಯಾದ ಸಚಿವ ಜಾರಕಿಹೊಳಿ

