AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ದಿನಗಳಾದರೂ ಚಿಕ್ಕಮಗಳೂರಿನಲ್ಲಿ ನಾಪತ್ತೆಯಾದ ಬಾಲಕಿಯ ಸುಳಿವಿಲ್ಲ! ಕಿಡ್ನ್ಯಾಪ್ ಆಗಿರಬಹುದೇ?

ಮೂರು ದಿನಗಳಾದರೂ ಚಿಕ್ಕಮಗಳೂರಿನಲ್ಲಿ ನಾಪತ್ತೆಯಾದ ಬಾಲಕಿಯ ಸುಳಿವಿಲ್ಲ! ಕಿಡ್ನ್ಯಾಪ್ ಆಗಿರಬಹುದೇ?

ಭಾವನಾ ಹೆಗಡೆ
|

Updated on:Apr 10, 2026 | 12:24 PM

Share

ಪ್ರವಾಸಕ್ಕೆಂದು ಪೋಷಕರ ಜೊತೆ ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಗೆ ಬಂದಿದ್ದ ಕೇರಳದ ಬಾಲಕಿ ನಾಪತ್ತೆ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್, ಚಿಕ್ಕಮಗಳೂರು ಶ್ರೀನಂದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ಲಭ್ಯವಿದ್ದರೂ, ಬಾಲಕಿಯನ್ನು ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಈ ಪ್ರಕರಣದಲ್ಲಿ ಒಂದು ಕಡೆ ಆಕೆಯ ಅಪಹರಣದ ಶಂಕೆಯಿದ್ದರೆ, ಮತ್ತೊಂದು ಕಡೆ ಬಾಲಕಿ ಬೇರೆಯವರ ಜೊತೆ ಹೋಗಿರುವ ಸಾಧ್ಯತೆಯೂ ಇದೆ. ಅಂತಿಮ ಸತ್ಯವು ಬಾಲಕಿ ಪತ್ತೆಯಾದ ನಂತರ ತಿಳಿಯುತ್ತದೆ ಎಂದು ಸಚಿವ ತಿಳಿಸಿದ್ದಾರೆ.

ಬೆಂಗಳೂರು, ಏಪ್ರಿಲ್ 10: ಪ್ರವಾಸಕ್ಕೆಂದು ಪೋಷಕರ ಜೊತೆ ಜಿಲ್ಲೆಯ ಚಂದ್ರದ್ರೋಣ ಪರ್ವತ ಸರಣಿಗೆ ಬಂದಿದ್ದ ಕೇರಳದ ಬಾಲಕಿ ನಾಪತ್ತೆ ಪ್ರಕರಣ ಇನ್ನೂ ಇತ್ಯರ್ಥವಾಗಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪರಮೇಶ್ವರ್, ಚಿಕ್ಕಮಗಳೂರು ಶ್ರೀನಂದ ಬಾಲಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ಲಭ್ಯವಿದ್ದರೂ, ಬಾಲಕಿಯನ್ನು ಇನ್ನೂ ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಈ ಪ್ರಕರಣದಲ್ಲಿ ಒಂದು ಕಡೆ ಆಕೆಯ ಅಪಹರಣದ ಶಂಕೆಯಿದ್ದರೆ, ಮತ್ತೊಂದು ಕಡೆ ಬಾಲಕಿ ಬೇರೆಯವರ ಜೊತೆ ಹೋಗಿರುವ ಸಾಧ್ಯತೆಯೂ ಇದೆ. ಅಂತಿಮ ಸತ್ಯವು ಬಾಲಕಿ ಪತ್ತೆಯಾದ ನಂತರ ತಿಳಿಯುತ್ತದೆ ಎಂದು ಸಚಿವ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

Published on: Apr 10, 2026 12:08 PM
Follow Us