ತುಮಕೂರು ಎಸ್ಪಿ ಹಾಕಿದ ಬೌಲಿಂಗ್ಗೆ ಗೃಹಸಚಿವರು ಹೆಂಗ್ ಬ್ಯಾಟ್ ಬೀಸಿದ್ರು ನೋಡಿ
ಗೃಹಸಚಿವ ಡಾ.ಜಿ.ಪರಮೇಶ್ವರ ಅವರು ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿದರು. ಕೊರಟಗೆರೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಿಗೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ತುಮಕೂರು ಎಸ್ಪಿ ಅಶೋಕ್ ವೆಂಕಟ್ ಹಾಕಿದ ಬೌಲಿಂಗ್ಗೆ ಗೃಹಸಚಿವರು ಬ್ಯಾಟಿಂಗ್ ಮಾಡಿದರು.
ತುಮಕೂರು, ಜ.27: ಜಿಲ್ಲೆಗೆ ಭೇಟಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ (Dr.G.Parameshwara) ಅವರು ಕೊರಟಗೆರೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಗೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು. ತುಮಕೂರು (Tumkur) ಎಸ್ಪಿ ಅಶೋಕ್ ವೆಂಕಟ್ ಹಾಕಿದ ಬೌಲಿಂಗ್ಗೆ ಗೃಹಸಚಿವರು ಬ್ಯಾಟಿಂಗ್ ಮಾಡಿದರು. ಇದರ ವಿಡಿಯೋ ಇಲ್ಲಿದೆ ನೋಡಿ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Latest Videos
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
