ಸಾಂಟಾ ಕ್ಲಾಸ್ ಟೋಪಿ ಧರಿಸಿದ ಹೋಂ ಮಿನಿಸ್ಟರ್ ಪರಮೇಶ್ವರ್​; ಇಲ್ಲಿದೆ ವಿಡಿಯೋ

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 24, 2023 | 7:54 PM

ಮಂಗಳೂರಿ(Mangalore)ನಲ್ಲಿ ನಡೆದ ರಾಜ್ಯ ಆದಿ‌ ದ್ರಾವಿಡ ಸಮಾವೇಶದಲ್ಲಿ ಭಾಗವಹಿಸಿದ ಗೃಹ ಸಚಿವ ಜಿ.ಪರಮೇಶ್ವರ್(G Parameshwara), ಬಳಿಕ ಸಾಂಟಾ ಕ್ಲಾಸ್ ಟೋಪಿ ಧರಿಸಿ ಕ್ಯಾಮೆರಾಕ್ಕೆ ಫೋಸ್​ ಕೊಟ್ಟಿದ್ದಾರೆ. ಇನ್ನು ಸಮಾವೇಶಕ್ಕೆ ಆಗಮಿಸಿದ್ದ ಅವರು ‘ ಬಹಳ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.

ದಕ್ಷಿಣ ಕನ್ನಡ, ಡಿ.24: ಮಂಗಳೂರಿ(Mangalore)ನಲ್ಲಿ ನಡೆದ ರಾಜ್ಯ ಆದಿ‌ ದ್ರಾವಿಡ ಸಮಾವೇಶದಲ್ಲಿ ಭಾಗವಹಿಸಿದ ಗೃಹ ಸಚಿವ ಜಿ.ಪರಮೇಶ್ವರ್(G Parameshwara), ಬಳಿಕ ಸಾಂಟಾ ಕ್ಲಾಸ್ ಟೋಪಿ ಧರಿಸಿ ಕ್ಯಾಮೆರಾಕ್ಕೆ ಫೋಸ್​ ಕೊಟ್ಟಿದ್ದಾರೆ. ಇನ್ನು ಸಮಾವೇಶಕ್ಕೆ ಆಗಮಿಸಿದ್ದ ಅವರು ‘ ಬಹಳ ಸಂತೋಷದಿಂದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ನಾನು ಆದಿ ದ್ರಾವಿಡ, ನನ್ನ ಎಸ್.ಎಸ್.ಎಲ್.ಸಿ ಸರ್ಟಿಫಿಕೇಟ್ ನೋಡಿದಾಗ ಗೊತ್ತಾಗುತ್ತದೆ. ಈ ಸಮಾಜದಲ್ಲಿ ನಾವು ಶೋಷಿತ ಸಮುದಾಯದಿಂದ ನಾನು ರಾಜಕೀಯ ಪ್ರವೇಶ ಮಾಡಿ 35 ವರ್ಷ ಆಗಿದೆ. ಅನೇಕ ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಈ ರೆಕಾರ್ಡ್​ನ್ನು ಯಾರು ಮಾಡಿಲ್ಲ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More