ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?

Edited By:

Updated on: Aug 08, 2026 | 5:18 PM

ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಡಿಸಿಪಿ ಎಂ.ನಾರಾಯಣ್ ನೇತೃತ್ವದಲ್ಲಿ 23 ಪೊಲೀಸರ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದು, 29 ಸ್ಥಳಗಳಲ್ಲಿ 1909 ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ಪೈಕಿ 15 ಮಂದಿ ಬಾಂಗ್ಲಾ ವಲಸಿಗರು ಎಂಬುವುದು ದೃಢಪಟ್ಟಿದ್ದು, ಬಾಂಗ್ಲಾದ ಬಾಗೇರಹತ್​​ನ ಖುಲ್ನಾ ಜಿಲ್ಲೆಯವರು ಎಂದು ತಿಳಿದುಬಂದಿದೆ. ಇವರ ಬಳಿ ಪಶ್ಚಿಮ ಬಂಗಾಳ, ಅಸ್ಸಾಂ ಮೂಲದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, 1,894 ಅಕ್ರಮ ವಲಸಿಗರ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಏನು ಹೇಳಿದ್ದಾರೆ ನೋಡಿ.

ಬೆಂಗಳೂರು, (ಆಗಸ್ಟ್ 08): ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಡಿಸಿಪಿ ಎಂ.ನಾರಾಯಣ್ ನೇತೃತ್ವದಲ್ಲಿ 23 ಪೊಲೀಸರ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದು, 29 ಸ್ಥಳಗಳಲ್ಲಿ 1909 ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ಪೈಕಿ 15 ಮಂದಿ ಬಾಂಗ್ಲಾ ವಲಸಿಗರು ಎಂಬುವುದು ದೃಢಪಟ್ಟಿದ್ದು, ಬಾಂಗ್ಲಾದ ಬಾಗೇರಹತ್​​ನ ಖುಲ್ನಾ ಜಿಲ್ಲೆಯವರು ಎಂದು ತಿಳಿದುಬಂದಿದೆ. ಇವರ ಬಳಿ ಪಶ್ಚಿಮ ಬಂಗಾಳ, ಅಸ್ಸಾಂ ಮೂಲದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, 1,894 ಅಕ್ರಮ ವಲಸಿಗರ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಏನು ಹೇಳಿದ್ದಾರೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More