ಹನಿಟ್ರ್ಯಾಪ್ ಕೇಸ್: ರಾಜಣ್ಣ, ಪರಮೇಶ್ವರ್ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್
ಸಹಕಾರಿ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್ ಯತ್ನ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಹಲ್ ಚಲ್ ಎಬ್ಬಿಸಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಸದನಲ್ಲಿ ಗಂಭೀರ ಆರೋಪ ಮಾಡಿರುವ ರಾಜಣ್ಣ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.
ಬೆಂಗಳೂರು, ಮಾರ್ಚ್ 25): ಸಹಕಾರಿ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್ ಯತ್ನ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಹಲ್ ಚಲ್ ಎಬ್ಬಿಸಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಸದನಲ್ಲಿ ಗಂಭೀರ ಆರೋಪ ಮಾಡಿರುವ ರಾಜಣ್ಣ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.
Published On - 5:44 pm, Tue, 25 March 25