Honor 90 Lite: ಗ್ಯಾಜೆಟ್ ಲೋಕಕ್ಕೆ ಲೇಟೆಸ್ಟ್ ಸ್ಮಾರ್ಟ್ಫೋನ್ ಹಾನರ್ 90 ಎಂಟ್ರಿ
ಬಜೆಟ್ ದರಕ್ಕೆ ಚೀನಾ ಮೂಲದ ಕಂಪನಿಗಳು ವಿವಿಧ ಫೀಚರ್ಸ್ ಒಳಗೊಂಡಿರುವ ಆಕರ್ಷಕ ಮಾದರಿಗಳನ್ನು ಪರಿಚಯಿಸುತ್ತವೆ. ಹೀಗಾಗಿ ಹೆಚ್ಚಿನ ಬೇಡಿಕೆ ಇರುವ ಭಾರತದಂತಹ ಮಾರುಕಟ್ಟೆಯಲ್ಲಿ ಅವು ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುತ್ತವೆ. ಹಾನರ್ ಕಂಪನಿ 90 ಲೈಟ್ ಹೆಸರಿನ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ನೂತನ ಫೋನ್ ಕುರಿತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.
ಗ್ಯಾಜೆಟ್ ಮಾರುಕಟ್ಟೆಯಲ್ಲಿ ಕಳೆದ ಕೆಲವು ದಿನಗಳಿಂದ ದೂರ ಉಳಿದಿದ್ದ ಹಾನರ್ ಕಂಪನಿ, ಹೊಸ ಸ್ಮಾರ್ಟ್ಫೋನ್ ಬಿಡುಗಡೆ ಮಾಡುವ ಮೂಲಕ ಮತ್ತೆ ಮಾರುಕಟ್ಟೆಗೆ ಪ್ರವೇಶಿಸಿದೆ. ಬಜೆಟ್ ದರಕ್ಕೆ ಚೀನಾ ಮೂಲದ ಕಂಪನಿಗಳು ವಿವಿಧ ಫೀಚರ್ಸ್ ಒಳಗೊಂಡಿರುವ ಆಕರ್ಷಕ ಮಾದರಿಗಳನ್ನು ಪರಿಚಯಿಸುತ್ತವೆ. ಹೀಗಾಗಿ ಹೆಚ್ಚಿನ ಬೇಡಿಕೆ ಇರುವ ಭಾರತದಂತಹ ಮಾರುಕಟ್ಟೆಯಲ್ಲಿ ಅವು ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುತ್ತವೆ. ಹಾನರ್ ಕಂಪನಿ 90 ಲೈಟ್ ಹೆಸರಿನ ಸ್ಮಾರ್ಟ್ಫೋನ್ ಬಿಡುಗಡೆ ಮಾಡಿದೆ. ನೂತನ ಫೋನ್ ಕುರಿತು ಹೆಚ್ಚಿನ ವಿವರ ವಿಡಿಯೊದಲ್ಲಿದೆ.
Follow Us
Latest Videos
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ
