Honor Play 40C: ಹಾನರ್ ಕಂಪನಿ ಬಿಡುಗಡೆ ಮಾಡಿದೆ ಬಜೆಟ್ ದರದ ಸೂಪರ್ ಸ್ಮಾರ್ಟ್ಫೋನ್
ಹಾನರ್ ಪ್ಲೇ 40 ಸರಣಿಯ ಭಾಗವಾಗಿದೆ. ಮೂರು ವಿಭಿನ್ನ ಬಣ್ಣಗಳಲ್ಲಿ ಅನಾವರಣಗೊಂಡಿರುವ ಈ ಸ್ಮಾರ್ಟ್ಫೋನ್ನಲ್ಲಿ ಸ್ನಾಪ್ಡ್ರಾಗನ್ ಪ್ರೊಸೆಸರ್ ಅಳವಡಿಸಲಾಗಿದೆ. ಬಲಿಷ್ಠವಾದ ಬ್ಯಾಟರಿ, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹೊಸ ಫೋನ್ ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲೂ ಲಭ್ಯವಾಗಲಿದೆ.
ಚೀನಾ ಮೂಲದ ಪ್ರಮುಖ ಟೆಕ್ ಮತ್ತು ಗ್ಯಾಜೆಟ್ ಬ್ರ್ಯಾಂಡ್ ಹಾನರ್, ಹೊಸ ಹಾನರ್ ಪ್ಲೇ 40C ಎಂಬ ಫೋನ್ ಲಾಂಚ್ ಮಾಡಿದೆ. ಇದು ಹಾನರ್ ಪ್ಲೇ 40 ಸರಣಿಯ ಭಾಗವಾಗಿದೆ. ಮೂರು ವಿಭಿನ್ನ ಬಣ್ಣಗಳಲ್ಲಿ ಅನಾವರಣಗೊಂಡಿರುವ ಈ ಸ್ಮಾರ್ಟ್ಫೋನ್ನಲ್ಲಿ ಸ್ನಾಪ್ಡ್ರಾಗನ್ ಪ್ರೊಸೆಸರ್ ಅಳವಡಿಸಲಾಗಿದೆ. ಬಲಿಷ್ಠವಾದ ಬ್ಯಾಟರಿ, ಆಕರ್ಷಕ ಕ್ಯಾಮೆರಾ ಆಯ್ಕೆ ಕೂಡ ಇದೆ. ಹೊಸ ಫೋನ್ ಶೀಘ್ರದಲ್ಲೇ ಭಾರತದ ಮಾರುಕಟ್ಟೆಯಲ್ಲೂ ಲಭ್ಯವಾಗಲಿದೆ. ನೂತನ ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ..
Follow Us
Latest Videos
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

