Honor Play 7T: ಮಾರುಕಟ್ಟೆಗೆ ಬಂತು ಹಾನರ್ ನೂತನ ಸ್ಮಾರ್ಟ್ಫೋನ್ ಹಾನರ್ ಪ್ಲೇ 7ಟಿ
ಹೊಸ ಫೋನ್ ಪರಿಚಯಿಸುವಲ್ಲಿ ಹಾನರ್ ಕಂಪನಿ ಕೂಡ ಹಿಂದೆ ಬಿದ್ದಿಲ್ಲ. ಈ ಬಾರಿ ಹಾನರ್ ಪ್ಲೇ ಸರಣಿಯಲ್ಲಿ ಆಕರ್ಷಕ ವಿನ್ಯಾಸದ ಹಾನರ್ ಪ್ಲೇ 7T ಸ್ಮಾರ್ಟ್ಫೋನ್ ಬಿಡುಗಡೆಯಾಗಿದೆ. ನೂತನ ಫೋನ್ ವೈಶಿಷ್ಟ್ಯಗಳು ಮತ್ತು ವಿವರ ಇಲ್ಲಿದೆ. ಭಾರತದ ಮಾರುಕಟ್ಟೆಯಲ್ಲಿ ಶೀಘ್ರವೇ ಈ ಫೋನ್ ಲಭ್ಯವಾಗಲಿದೆ.
ಆ್ಯಂಡ್ರಾಯ್ಡ್ ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ಈಗ ವಿವಿಧ ಸ್ಮಾರ್ಟ್ಫೋನ್ ಬಿಡುಗಡೆಯ ಸುಗ್ಗಿ. ವಿವಿಧ ಬ್ರ್ಯಾಂಡ್ಗಳು ದಿನವೂ ಹೊಸ ಹೊಸ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿವೆ.
Published on: Mar 31, 2023 11:30 AM
Latest Videos

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಸಾಧಾರಣ ಮೊತ್ತ ಗಳಿಸಿದ ಆರ್ಸಿಬಿ, ಬೌಲರ್ಗಳ ಮೇಲೆ ಹೆಚ್ಚಿನ ನಿರೀಕ್ಷೆ!

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್ಗೆ

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
