Honor Play 7T: ಮಾರುಕಟ್ಟೆಗೆ ಬಂತು ಹಾನರ್ ನೂತನ ಸ್ಮಾರ್ಟ್​ಫೋನ್ ಹಾನರ್​ ಪ್ಲೇ 7ಟಿ

Edited By:

Updated on: Mar 31, 2023 | 12:22 PM

ಹೊಸ ಫೋನ್ ಪರಿಚಯಿಸುವಲ್ಲಿ ಹಾನರ್ ಕಂಪನಿ ಕೂಡ ಹಿಂದೆ ಬಿದ್ದಿಲ್ಲ. ಈ ಬಾರಿ ಹಾನರ್ ಪ್ಲೇ ಸರಣಿಯಲ್ಲಿ ಆಕರ್ಷಕ ವಿನ್ಯಾಸದ ಹಾನರ್ ಪ್ಲೇ 7T ಸ್ಮಾರ್ಟ್​ಫೋನ್ ಬಿಡುಗಡೆಯಾಗಿದೆ. ನೂತನ ಫೋನ್ ವೈಶಿಷ್ಟ್ಯಗಳು ಮತ್ತು ವಿವರ ಇಲ್ಲಿದೆ. ಭಾರತದ ಮಾರುಕಟ್ಟೆಯಲ್ಲಿ ಶೀಘ್ರವೇ ಈ ಫೋನ್ ಲಭ್ಯವಾಗಲಿದೆ.

ಆ್ಯಂಡ್ರಾಯ್ಡ್ ಸ್ಮಾರ್ಟ್​ಫೋನ್ ಮಾರುಕಟ್ಟೆಯಲ್ಲಿ ಈಗ ವಿವಿಧ ಸ್ಮಾರ್ಟ್​ಫೋನ್ ಬಿಡುಗಡೆಯ ಸುಗ್ಗಿ. ವಿವಿಧ ಬ್ರ್ಯಾಂಡ್​ಗಳು ದಿನವೂ ಹೊಸ ಹೊಸ ಸ್ಮಾರ್ಟ್​ಫೋನ್​ಗಳನ್ನು ಮಾರುಕಟ್ಟೆಗೆ ಪರಿಚಯಿಸುತ್ತಿವೆ.

Published on: Mar 31, 2023 11:30 AM
Follow Us
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.

Read More