Shwetha Srivatsav: ಮದ್ವೆ ನಂತರ ಚಿತ್ರರಂಗಕ್ಕೆ ಬಂದು ಶ್ವೇತಾ ಶ್ರೀವಾತ್ಸವ್ ಎದುರಿಸಿದ ಚಾಲೆಂಜ್ ಏನು? ಇಲ್ಲಿದೆ ಓಪನ್ ಟಾಕ್
Hope Movie: ‘ಹೋಪ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿ ಶ್ವೇತಾ ಶ್ರೀವಾತ್ಸವ್ ಅವರು ಮನಸಾರೆ ಮಾತನಾಡಿದ್ದಾರೆ.
ನಟಿ ಶ್ವೇತಾ ಶ್ರೀವಾತ್ಸವ್ ಅವರು ಕನ್ನಡ ಚಿತ್ರರಂಗದಲ್ಲಿ (Sandalwood) ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದೇ ಮದುವೆ ಆದ ನಂತರ. ಆ ರೀತಿ ಎಂಟ್ರಿ ಪಡೆದಾಗ ಹೀರೋಯಿನ್ ಆಗಿ ನೆಲೆ ಕಂಡುಕೊಳ್ಳುವುದು ಅಷ್ಟು ಸುಲಭವಲ್ಲ. ನಂತರ ಶ್ವೇತಾ ಶ್ರೀವಾತ್ಸವ್ (Shwetha Srivatsav) ಅವರು ಮಗುವಿಗೆ ಜನ್ಮ ನೀಡಿದರು. ತಾಯಿ ಆದ ಬಳಿಕವೂ ಅವರು ನಟನೆಗೆ ಮರಳಿದ್ದಾರೆ. ‘ಹೋಪ್’ (Hope Movie) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದು, ತಾವು ದಾಟಿ ಬಂದ ಎರಡು ಚಾಲೆಂಜಿಂಗ್ ಘಟ್ಟಗಳ ಬಗ್ಗೆ ವಿವರಿಸಿದ್ದಾರೆ. ತಮ್ಮ ವೃತ್ತಿಬದುಕಿಗೆ ಬೆಂಬಲವಾಗಿ ನಿಂತವರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: ಶ್ವೇತಾ ಶ್ರೀವಾತ್ಸವ್ ಹುಟ್ಟುಹಬ್ಬಕ್ಕೆ ‘ಹೋಪ್’ ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ
Hope Movie: ಪ್ರತಿಭಾವಂತ ಕಲಾವಿದರ ‘ಹೋಪ್’ ಸಿನಿಮಾ ಜುಲೈ 8ಕ್ಕೆ ತೆರೆಗೆ; ಈ ಚಿತ್ರದ ಕಥಾಹಂದರ ಏನು?
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

