Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ

Updated on: Apr 25, 2025 | 6:42 AM

ಇಂದಿನ ದ್ವಾದಶ ರಾಶಿಗಳ ಫಲಗಳನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಒಳ್ಳೆಯದಾಗಲಿ. ಸಮಗ್ರ ಸುಖ ಮತ್ತು ಸನ್ಮಂಗಳಗಳು ಎಲ್ಲರಿಗೂ ಭವಿಸಲಿ ಎಂದು ಬಸವರಾಜ ಗುರೂಜಿ ಹಾರೈಸಿದ್ದಾರೆ. ಶುಕ್ರವಾರ ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ ಎಂಬುವುದನ್ನು ಗುರೂಜಿ ತಿಳಿಸಿದ್ದಾರೆ.

ಇಂದಿನ ದ್ವಾದಶ ರಾಶಿಗಳ ಫಲಗಳನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ. ರಾಶಿಯ ಚಿಹ್ನೆ ಮತ್ತು ಅದರ ಫಲಗಳನ್ನು ವಿವರಿಸಿದ್ದಾರೆ. ಪ್ರತಿಯೊಂದು ರಾಶಿಗೆ ಸಂಬಂಧಿಸಿದ ಫಲಗಳು ಸಾಮಾನ್ಯವಾಗಿರುತ್ತವೆ ಮತ್ತು ವೈಯಕ್ತಿಕ ಅನುಭವಗಳನ್ನು ಅವಲಂಬಿಸಿ ಬದಲಾಗಬಹುದು. ಈ ಮಾಹಿತಿಯು ಜ್ಯೋತಿಷ್ಯ ಶಾಸ್ತ್ರದ ಆಧಾರದ ಮೇಲೆ ನೀಡಲ್ಪಟ್ಟಿದೆ. ಪ್ರತಿಯೊಬ್ಬರೂ ತಮ್ಮದೇ ಆದ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಸಕಾರಾತ್ಮಕ ಚಿಂತನೆ ಮತ್ತು ಉತ್ತಮ ಕ್ರಮಗಳ ಮೂಲಕ ನಿಮ್ಮ ಜೀವನವನ್ನು ನೀವು ಸುಧಾರಿಸಬಹುದು ಎಂದಿದ್ದಾರೆ.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More