Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಪಲ ಹೇಗಿದೆ ತಿಳಿಯಿರಿ: ವಿಡಿಯೋ ನೋಡಿ

Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಪಲ ಹೇಗಿದೆ ತಿಳಿಯಿರಿ: ವಿಡಿಯೋ ನೋಡಿ

ಗಂಗಾಧರ​ ಬ. ಸಾಬೋಜಿ
|

Updated on: Apr 18, 2024 | 7:00 AM

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್​ 18) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ದಶಮೀ, ನಿತ್ಯನಕ್ಷತ್ರ: ಮಘಾ, ಯೋಗ: ಗಂಡ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:05 ರಿಂದ 03:39ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 06:18 ರಿಂದ 07:52 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 09:25 ರಿಂದ ಮಧ್ಯಾಹ್ನ 10:59ರ ವರೆಗೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.  ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಏಪ್ರಿಲ್​ 18) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.