Daily Horoscope: ಕರ್ಮಕಾರಕ ಶನಿ ಕುಂಭದಿಂದ ಮೀನ ರಾಶಿಯತ್ತ ಪ್ರವೇಶ
ಮಾರ್ಚ್ 28ರ ದಿನದ ರಾಶಿ ಫಲವನ್ನು ಖ್ಯಾತ ಜ್ಯೋತಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಪ್ರಭಾವ, ಶುಭ ಅಶುಭಗಳು, ಅದೃಷ್ಟ ಸಂಖ್ಯೆಗಳು ಮತ್ತು ಜಪ ಮಾಡಬೇಕಾದ ಮಂತ್ರಗಳನ್ನು ತಿಳಿಸಿದ್ದಾರೆ. ಸರ್ವತ್ರ ಪಾಪ ವಿಮೋಚನ ಏಕಾದಶಿ ಮತ್ತು ಇತರ ವಿಶೇಷ ದಿನಾಚರಣೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಮಾರ್ಚ್ 29: ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ, ಶನಿವಾರ. ಇಂದು ಪ್ರತಿಯೊಂದು ರಾಶಿಗಳು ಪ್ರಮುಖವಾಗಿ ಮೂರು ಅಂಶಗಳನ್ನು ಗಮನಿಸಬೇಕು. ಅಮವಾಸ್ಯ, ಸೂರ್ಯಗ್ರಹಣ ಮತ್ತು ಕರ್ಮಕಾರಕ ಶನಿ ಕುಂಭ ರಾಶಿಯಿಂದ ಮೀನ ರಾಶಿಯನ್ನು ಪ್ರವೇಶಿಸುತ್ತದೆ. ಹಾಗಾಗಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಮಾಹಿತಿ ನೀಡಿದ್ದಾರೆ. ವಿಡಿಯೋ ನೋಡಿ.