Nithya Bhavishya: ಈ ರಾಶಿಯ ರಾಜಕಾರಣಿಗಳಿಗೆ ರಾಜಕಾರಣದಲ್ಲಿ ಪ್ರಭಾವ ಕಡಿಮೆಯಾದೀತು

2024 ಆಗಸ್ಟ್ 28ರ ಬುಧವಾರವಾದ ಇಂದು, ಚಂದ್ರನು ಮಿಥುನ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಅಲ್ಲಿ ಈಗಾಗಲೇ ಮಂಗಳ ಗ್ರಹವಿದೆ. ಹೀಗಾಗಿ ಮಹಾಲಕ್ಷ್ಮಿ ಯೋಗವು ರೂಪುಗೊಳ್ಳುತ್ತಿದೆ. ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಏನು ಫಲ ತಿಳಿದುಕೊಳ್ಳಿ.

Nithya Bhavishya: ಈ ರಾಶಿಯ ರಾಜಕಾರಣಿಗಳಿಗೆ ರಾಜಕಾರಣದಲ್ಲಿ ಪ್ರಭಾವ ಕಡಿಮೆಯಾದೀತು
|

Updated on: Aug 28, 2024 | 6:44 AM

ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಇವು ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ದಿನದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 28) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ದಶಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:45 ಗಂಟೆ, ರಾಹು ಕಾಲ ಮಧ್ಯಾಹ್ನ 12:34 ರಿಂದ 14:07, ಯಮಘಂಡ ಕಾಲ ಬೆಳಗ್ಗೆ 07:55 ರಿಂದ 09:28ರ ವರೆಗೆ, ಗುಳಿಕ ಕಾಲ 11:01 ರಿಂದ12:34ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
7 ಸಿಕ್ಸ್​ಗಳೊಂದಿಗೆ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿದ ಪೊಲಾರ್ಡ್
7 ಸಿಕ್ಸ್​ಗಳೊಂದಿಗೆ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿದ ಪೊಲಾರ್ಡ್
ಸೆಮಿಕಂಡಕ್ಟರ್ ಕ್ಷೇತ್ರದ ಸಿಇಒಗಳಿಂದ ಮೋದಿಗೆ ಪ್ರಶಂಸೆ
ಸೆಮಿಕಂಡಕ್ಟರ್ ಕ್ಷೇತ್ರದ ಸಿಇಒಗಳಿಂದ ಮೋದಿಗೆ ಪ್ರಶಂಸೆ
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ
ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಆಯ್ತು, ರೇಟ್ ಎಷ್ಟು ಗೊತ್ತಾ?
ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಆಯ್ತು, ರೇಟ್ ಎಷ್ಟು ಗೊತ್ತಾ?