Nithya Bhavishya: ಈ ರಾಶಿಯ ಸಣ್ಣ ವ್ಯಾಪರಿಗಳಿಗೆ ಪ್ರೋತ್ಸಾಹವು ಸಿಗಲಿದೆ

2024 ಆಗಸ್ಟ್ 29ರ ಗುರುವಾರವಾದ ಇಂದು ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಏನು ಫಲ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Nithya Bhavishya: ಈ ರಾಶಿಯ ಸಣ್ಣ ವ್ಯಾಪರಿಗಳಿಗೆ ಪ್ರೋತ್ಸಾಹವು ಸಿಗಲಿದೆ
|

Updated on: Aug 29, 2024 | 6:46 AM

ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಇವು ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ದಿನದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 29) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ಶ್ರಾವಣ, ಪಕ್ಷ: ಕೃಷ್ಣ, ವಾರ: ಗುರು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪುರ್ವಸು, ಯೋಗ: ಹರ್ಷಣ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06:45 ಗಂಟೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:39, ಯಮಘಂಡ ಕಾಲ ಬೆಳಗ್ಗೆ 06:22 ರಿಂದ 07:54ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:27 ರಿಂದ 11:00ರ ವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!