Nithya Bhavishya: ಶ್ರಾವಣ ಮಾಸದ ಕೊನೆ ಶುಕ್ರವಾರದ ದಿನ ಭವಿಷ್ಯ ತಿಳಿಯಿರಿ
ಶ್ರಾವಣ ಮಾಸದ ಕೊನೆ ಶುಕ್ರವಾರ ಆಗಸ್ಟ್ 30ರ ಮೇಷದಿಂದ ಮೀನ ರಾಶಿವರೆಗಿನ ಎಲ್ಲ ರಾಶಿಯವರಿಗೆ ಇಂದಿನ ರಾಶಿ ಭವಿಷ್ಯ ಹೇಗಿರಲಿದೆ? ಯಾವ ರಾಶಿಯವರಿಗೆ ಏನು ಫಲ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಪಲ ಕುರಿತು ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.
ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಇವು ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ದಿನದ ರಾಶಿ ಭವಿಷ್ಯ (Horoscope) ಹೇಗಿದೆ?, ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 30) ರಾಶಿ ಭವಿಷ್ಯವೇನು? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
