Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ಮಾರ್ಚ್ 30, 2025: ಯುಗಾದಿ ಹಬ್ಬದಂದು ಎಲ್ಲಾ 12 ರಾಶಿಗಳ ಇಂದಿನ ಭವಿಷ್ಯ ಇಲ್ಲಿದೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಶುಭ ಮತ್ತು ಅಶುಭ ಫಲಗಳನ್ನು ತಿಳಿಸಲಾಗಿದೆ. ಜೊತೆಗೆ ಕಾರ್ಯಗಳಿಗೆ ಶುಭ ಸಮಯವನ್ನು ತಿಳಿಸಲಾಗಿದೆ. ವಿಡಿಯೋ ನೋಡಿ.
ಬೆಂಗಳೂರು, ಮಾರ್ಚ್ 30: ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯ ಯುಗಾದಿ ಹಬ್ಬ. ಹಿಂದೂಗಳಿಗೆ ಇದು ಹೊಸ ವರ್ಷ. ಈ ದಿನದಂದು ವಿವಿಧ ರಾಶಿಗಳಿಗೆ ಗ್ರಹಗಳ ಸ್ಥಾನದ ಆಧಾರದ ಮೇಲೆ ರಾಶಿ ಭವಿಷ್ಯ ನೀಡಲಾಗಿದೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲಗಳು, ಮಾನಸಿಕ ಶಾಂತಿ, ಹೊಸ ಯೋಜನೆಗಳಲ್ಲಿ ಯಶಸ್ಸು ಸಾಧಿಸಲಿದ್ದಾರೆ. ವೃಷಭ ರಾಶಿಯವರಿಗೆ ಒಳ್ಳೆಯ ಉದ್ಯೋಗ ಸಿಗಲಿದ್ದು, ಆದರೆ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಇದೇ ರೀತಿ ಪ್ರತಿಯೊಂದು ರಾಶಿಯವರ ಬಣ್ಣ, ಅದೃಷ್ಟ ಸಂಖ್ಯೆ ಮತ್ತು ಜಪ ಮಾಡಬೇಕಾದ ಮಂತ್ರಗಳನ್ನು ಸೂಚಿಸಲಾಗಿದೆ.
Latest Videos