Daily Horoscope: ಈ ರಾಶಿಯವರಿಗೆ ಐದು ಗ್ರಹಗಳ ಶುಭವಾಗಲಿದೆ
ಇಂದಿನ (ನ.26)ರ ದಿನ ಭವಿಷ್ಯ. ಪ್ರತಿಯೊಂದು ರಾಶಿಗೂ ಆರ್ಥಿಕ, ವೃತ್ತಿಪರ, ಆರೋಗ್ಯ ಮತ್ತು ವೈಯಕ್ತಿಕ ಜೀವನದ ಮೇಲೆ ಪರಿಣಾಮ ಬೀರುವ ಮುಖ್ಯಾಂಶಗಳನ್ನು ವಿವರಿಸಲಾಗಿದೆ. ಪ್ರತಿಯೊಂದು ರಾಶಿ ಚಿಹ್ನೆಯ ಒಳಿತು ಮತ್ತು ಕೆಡುಕುಗಳ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಸನಾತನ ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯ ಅಥವಾ ದಿನ ಭವಿಷ್ಯಕ್ಕೆ (Horoscope) ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ನಮ್ಮ ರಾಶಿಯಲ್ಲಿ ಗ್ರಹಗಳ ಸಂಚಾರ ಹೇಗಿದೆ? ನಾವು ಕೈಗೊಳ್ಳುವ ಕಾರ್ಯಗಳು ಫಲನೀಡುತ್ತವಾ? ಇಂದಿನ ಭವಿಷ್ಯ ಯಾವ ರೀತಿಯಾಗಿ ಇದೆ ಎಂಬುವುದನ್ನು ರಾಶಿ ಭವಿಷ್ಯದಲ್ಲಿ ಗೊತ್ತಾಗುತ್ತದೆ. ಇಂದಿನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ಪ್ರೀತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 05 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:10 ರಿಂದ ಸಂಜೆ 04:35ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:30 ರಿಂದ 10:55 ರವರೆಗೆ, ಗುಳಿಕ ಕಾಲ ಮಧ್ಯಾಹ್ನ 12:20 ರಿಂದ 01:45 ರವರೆಗೆ.
Latest Videos