Horoscope Today: ಇಂದು ಈ ರಾಶಿಯವರು ಅನ್ಯರ ಮಾತಿಗೆ ಹೆಚ್ಚು ಒತ್ತು ಕೊಡಬೇಡಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 2, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಹುಣ್ಣಿಮೆ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.ರಾಹುಕಾಲವು ಬೆಳಗ್ಗೆ 9:07 ರಿಂದ 10:41 ರವರೆಗೆ ಇದ್ದರೆ, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಅಥವಾ ಶುಭಕಾಲವು ಮಧ್ಯಾಹ್ನ 1:51 ರಿಂದ 3:25 ರವರೆಗೆ ಇರಲಿದೆ. ಈ ದಿನ ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸಲಿದ್ದಾರೆ ಎಂದು ಗುರೂಜಿ ವಿವರಿಸಿದ್ದಾರೆ.

Loading...
Unable to load recommendations.
Follow Us