Horoscope Today: ಇಂದು ಈ ರಾಶಿಯವರಿಗೆ ಇಂದು ಆರ್ಥಿಕ ಸಮಸ್ಯೆ!

Updated on: May 03, 2026 | 7:32 AM

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 3, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ವರಿಯನ್ ಯೋಗ, ತೈತಲ ಕರಣ ಮತ್ತು ಅನುರಾಧ ನಕ್ಷತ್ರವಿರುವ ಈ ದಿನದ ವಿಶೇಷಗಳನ್ನು ಗುರೂಜಿ ವಿವರಿಸಿದ್ದಾರೆ. ಈ ದಿನ ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಪ್ರತಿಯೊಂದು ರಾಶಿಯವರಿಗೆ ಆರ್ಥಿಕ ಪ್ರಗತಿ, ಆರೋಗ್ಯ, ಉದ್ಯೋಗ, ವೈಯಕ್ತಿಕ ಸಂಬಂಧಗಳು, ಮತ್ತು ಇತರ ಜೀವನದ ವಿವಿಧ ಕ್ಷೇತ್ರಗಳ ಮೇಲೆ ಆಗುವ ಪರಿಣಾಮಗಳನ್ನು ವಿಶ್ಲೇಷಿಸಲಾಗಿದೆ.

Loading...
Unable to load recommendations.
Follow Us