Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 5, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಚೌತಿ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಈ ಮಂಗಳವಾರವು ಸಂಕಷ್ಟ ಚತುರ್ಥಿಯ ವಿಶೇಷ ದಿನವಾಗಿದೆ. ವಿನಾಯಕನ ಪೂಜೆ ಮತ್ತು ಆರಾಧನೆಗಳಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ ಎಂದು ಗುರೂಜಿ ತಿಳಿಸಿದ್ದಾರೆ. ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯ ಜೇಷ್ಠ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ ಎಂದು ಗುರೂಜಿ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್