Horoscope Today: ಇಂದು ಈ ರಾಶಿಯವರು ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ

Updated on: May 05, 2026 | 6:18 AM

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 5, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಚೌತಿ ಮತ್ತು ಅನುರಾಧ ನಕ್ಷತ್ರದ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಈ ಮಂಗಳವಾರವು ಸಂಕಷ್ಟ ಚತುರ್ಥಿಯ ವಿಶೇಷ ದಿನವಾಗಿದೆ. ವಿನಾಯಕನ ಪೂಜೆ ಮತ್ತು ಆರಾಧನೆಗಳಿಂದ ಸಂಕಷ್ಟಗಳು ನಿವಾರಣೆಯಾಗುತ್ತವೆ ಎಂದು ಗುರೂಜಿ ತಿಳಿಸಿದ್ದಾರೆ. ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ವೃಶ್ಚಿಕ ರಾಶಿಯ ಜೇಷ್ಠ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ ಎಂದು ಗುರೂಜಿ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More