AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ

Horoscope Today: ಇಂದು ಕೂಷ್ಮಾಂಡ ದೇವಿಯ ಆರಾಧನೆಯಿಂದ ಚೈತನ್ಯ ವೃದ್ಧಿ

ಭಾವನಾ ಹೆಗಡೆ
|

Updated on: Oct 14, 2026 | 6:38 AM

Share

ಅಕ್ಟೋಬರ್ 14, ಬುಧವಾರ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಅಕ್ಟೋಬರ್ 14, ಬುಧವಾರ ದ್ವಾದಶ ರಾಶಿ ಫಲಾಫಲಗಳನ್ನು ತಿಳಿಸಿದ್ದಾರೆ. ಇದು ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಶ್ವೀಜ ಮಾಸ, ಶರದ್ ಋತು, ಶುಕ್ಲ ಪಕ್ಷ, ಚೌತಿ, ಅನುರಾಧ ನಕ್ಷತ್ರ, ಆಯುಷ್ಮಾನ್ ಯೋಗ, ವಣಿಕಕರಣಗಳಿಂದ ಕೂಡಿರುವ ವಿಶೇಷ ದಿನವಾಗಿದೆ.

ಈ ದಿನ ವಿನಾಯಕಿ ಚತುರ್ಥಿ ಮತ್ತು ಕೂಷ್ಮಾಂಡ ದೇವಿಯ ಪೂಜೆಯ ಮಹತ್ವವನ್ನು ಗುರೂಜಿ ವಿವರಿಸಿದ್ದಾರೆ. ಕೂಷ್ಮಾಂಡ ದೇವಿಯ ಆರಾಧನೆಯು ಸೂರ್ಯ ಶಕ್ತಿ ಮತ್ತು ಧನಾತ್ಮಕ ಲಹರಿಗಳನ್ನು ಸ್ವೀಕರಿಸಲು ಸಹಾಯ ಮಾಡುತ್ತದೆ. ಆರೋಗ್ಯ, ಉತ್ಸಾಹ, ಶಕ್ತಿ ಮತ್ತು ಚೈತನ್ಯಕ್ಕಾಗಿ ತಾಯಿಯನ್ನು ಆರಾಧಿಸಲು “ಓಂ ಕೂಷ್ಮಾಂಡ ದೇವ್ಯೈ ನಮಃ” ಮಂತ್ರ ಜಪಿಸುವಂತೆ ಸಲಹೆ ನೀಡಲಾಗಿದೆ.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More