Horoscope Today: ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತವನ್ನು ಆಚರಿಸುವ ದಿನ

Updated on: Aug 16, 2026 | 6:46 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 16, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಶ್ರಾವಣ ಮಾಸದ ಈ ದಿನ ಚೌತಿ ತಿಥಿ, ಉತ್ತರಾ ನಕ್ಷತ್ರ, ಸಿದ್ಧ ಯೋಗ ಮತ್ತು ವಣಿಕ ಕರಣ ಇರಲಿದೆ. ಇಂದು ವಿನಾಯಕಿ ಚತುರ್ಥಿ ಎಂದು ಆಚರಿಸಲಾಗುತ್ತದೆ. ಇದು ಶುಕ್ಲಪಕ್ಷದ ಚತುರ್ಥಿಯಾಗಿದ್ದು, ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತವನ್ನು ಆಚರಿಸುವ ದಿನವಾಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 16, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವ ನಾಮ ಸಂವತ್ಸರ, ದಕ್ಷಿಣಾಯಣ, ಶ್ರಾವಣ ಮಾಸದ ಈ ದಿನ ಚೌತಿ ತಿಥಿ, ಉತ್ತರಾ ನಕ್ಷತ್ರ, ಸಿದ್ಧ ಯೋಗ ಮತ್ತು ವಣಿಕ ಕರಣ ಇರಲಿದೆ.

ಇಂದು ವಿನಾಯಕಿ ಚತುರ್ಥಿ ಎಂದು ಆಚರಿಸಲಾಗುತ್ತದೆ. ಇದು ಶುಕ್ಲಪಕ್ಷದ ಚತುರ್ಥಿಯಾಗಿದ್ದು, ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತವನ್ನು ಆಚರಿಸುವ ದಿನವಾಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಭಾನುವಾರದಂದು ರವಿಯ ನಕ್ಷತ್ರ ಬರುವುದು ಅತಿ ವಿಶೇಷ ಶುಭ ಯೋಗವನ್ನು ತರುತ್ತದೆ. ರಾಹುಕಾಲವು 5 ಗಂಟೆ 5 ನಿಮಿಷದಿಂದ 6 ಗಂಟೆ 37 ನಿಮಿಷದವರೆಗೆ ಇರುತ್ತದೆ. ಸರ್ವಸಿದ್ದಿ, ಸಂಕಲ್ಪ ಮತ್ತು ಶುಭಕಾಲ ಮಧ್ಯಾಹ್ನ 1 ಗಂಟೆ 58 ನಿಮಿಷದಿಂದ 3 ಗಂಟೆ 32 ನಿಮಿಷದವರೆಗೆ ಇರಲಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ವೃತ್ತಿ, ಆರೋಗ್ಯ ಮತ್ತು ಕೌಟುಂಬಿಕ ವಿಚಾರಗಳಲ್ಲಿನ ಭವಿಷ್ಯವನ್ನು ವಿವರವಾಗಿ ನೀಡಿದ್ದಾರೆ.

Loading...
Unable to load recommendations.
Follow Us