Horoscope Today: ಇಂದು ಕನ್ಯಾ ಸಂಕ್ರಮಣದ ದಿನ; ಸೂರ್ಯ ದೇವನ ದರ್ಶನದಿಂದ ಆರೋಗ್ಯ ವೃದ್ಧಿ
ಸೆಪ್ಟೆಂಬರ್ 17, ಶುಕ್ರವಾರದ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲವನ್ನು ವಿವರಿಸಿದ್ದಾರೆ. ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಕೌಟುಂಬಿಕ ಸಂಬಂಧಗಳು, ಪ್ರಯಾಣ ಮತ್ತು ಇತರ ಪ್ರಮುಖ ಅಂಶಗಳ ಕುರಿತು ಜ್ಯೋತಿಷ್ಯ ಸಲಹೆಗಳನ್ನು ನೀಡಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ, ಬಣ್ಣ ಮತ್ತು ಮಂತ್ರಗಳ ಕುರಿತು ಮಾಹಿತಿ ಲಭ್ಯವಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಸೆಪ್ಟೆಂಬರ್ 17, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ಶುಕ್ಲ ಪಕ್ಷದ ಷಷ್ಠಿ ತಿಥಿ ಹೊಂದಿರುವ ಪವಿತ್ರ ದಿನವಾಗಿದೆ. ವಿಶೇಷವಾಗಿ ಇಂದು ಕನ್ಯಾ ಸಂಕ್ರಮಣದ ದಿನವಾಗಿದ್ದು, ಸೂರ್ಯ ಭಗವಾನ್ ಕನ್ಯಾ ರಾಶಿಗೆ ಪ್ರವೇಶಿಸುತ್ತಿದ್ದಾರೆ. ಷಷ್ಠಿಯೊಂದಿಗೆ ಸೂರ್ಯನ ಪ್ರವೇಶವಿರುವುದರಿಂದ ಇದನ್ನು ಸೂರ್ಯ ಷಷ್ಠಿ ಎಂದೂ ಕರೆಯಲಾಗುತ್ತದೆ.
ಈ ದಿನ ಸುಬ್ರಹ್ಮಣ್ಯ ಮತ್ತು ಸೂರ್ಯ ದೇವರಿಗೆ ದರ್ಶನ ಮಾಡುವುದರಿಂದ ಆರೋಗ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಶುಭ ಫಲ ಮತ್ತು ವಿವಾಹ ವಿಷಯಗಳಲ್ಲಿ ಸಕಾರಾತ್ಮಕ ಬೆಳವಣಿಗೆಗಳುಂಟಾಗುತ್ತವೆ ಎಂದು ಗುರೂಜಿ ಹೇಳಿದ್ದಾರೆ.
Follow Us
Latest Videos
ಬಿಗ್ಬಾಸ್ ಕೊಟ್ಟ ಶಿಕ್ಷೆಗೆ ಗಳ-ಗಳನೆ ಅತ್ತ ಕಿರಣ್ ಶಾಸ್ತ್ರಿ: ವಿಡಿಯೋ
ಫಾಲ್ಕೆ ಪ್ರಶಸ್ತಿ ಲಭಿಸಿರುವುದಕ್ಕೆ ಅನಂತ್ನಾಗ್ ಫಸ್ಟ್ ರಿಯಾಕ್ಷನ್
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್

