Horoscope Today: ಇಂದು ಈ ರಾಶಿಯವರು ಪ್ರಯಾಣ ಮಾಡುವಾಗ ಹುಷಾರಾಗಿರಿ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 24, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಸಪ್ತಮಿ ತಿಥಿ, ಪುಷ್ಯ ನಕ್ಷತ್ರವಿರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ.

ಇಂದು ರವಿ ಮೇಷ ರಾಶಿಯಲ್ಲಿ ಮತ್ತು ಚಂದ್ರ ಕರ್ಕಾಟಕ ರಾಶಿಯ ಪುಷ್ಯ ನಕ್ಷತ್ರದಲ್ಲಿ ಸಂಚರಿಸಲಿದ್ದಾರೆ. ಇದು ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಸೂಕ್ತವಾದ ಶುಕ್ರವಾರವಾಗಿದೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಉದ್ಯೋಗ, ಸಂಬಂಧಗಳು, ಆರೋಗ್ಯ, ಪ್ರಯಾಣದ ಯೋಗ, ಅದೃಷ್ಟದ ಬಣ್ಣ, ಸಂಖ್ಯೆ ಮತ್ತು ವಿಶೇಷ ಮಂತ್ರಗಳನ್ನು ಕುರಿತು ವಿವರವಾದ ಮಾಹಿತಿ ನೀಡಿದ್ದಾರೆ.
Follow Us
Latest Videos