Horoscope Today: ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!

Updated on: Jul 26, 2026 | 7:05 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 26, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ದ್ವಾದಶಿ ತಿಥಿ, ಜ್ಯೇಷ್ಠ ನಕ್ಷತ್ರ, ಐಂದ್ರ ಯೋಗ, ಬಾಲವಕರಣದಿಂದ ಕೂಡಿರುವ ದಿನವಾಗಿದೆ.ಇದು ಭಾನುವಾರವಾಗಿರುವುದರಿಂದ, ಸೂರ್ಯನ ದಿನವೆಂದು ಪರಿಗಣಿಸಲಾಗುತ್ತದೆ. ಸೂರ್ಯ ನಮಸ್ಕಾರದಿಂದ ಆರೋಗ್ಯ ಲಭಿಸುತ್ತದೆ ಎಂಬ ನಂಬಿಕೆಯಿದೆ. ಇಂದು ಪ್ರದೋಷದ ದಿನವೂ ಆಗಿದ್ದು, ಶಯನ ದ್ವಾದಶಿ, ಶಾಖ ವ್ರತಾರಂಭ, ವಾಮನ ಪೂಜೆ, ಮತ್ತು ವಾಲೂಕೇಶ್ವರ ಭಾರತಿ ಸ್ವಾಮಿಗಳ ಆರಾಧನಾ ಮಹೋತ್ಸವವಿರುವ ಪರ್ವಕಾಲವಾಗಿದೆ. ಸೂರ್ಯನು ಕರ್ಕಾಟಕ ರಾಶಿಯಲ್ಲಿ ಮತ್ತು ಚಂದ್ರನು ವೃಶ್ಚಿಕ ರಾಶಿಯ ಜ್ಯೇಷ್ಠ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.

Published on: Jul 26, 2026 07:04 AM
Follow Us